Union Budget 2025 – ಮುಂದಿನ ವಾರ ಹೊಸ ಆದಾಯ ತೆರಿಗೆ ಮಸೂದೆ ಮಂಡನೆ : ನಿರ್ಮಲಾ ಸೀತಾರಾಮನ್ – vishwanews24
Union Budget 2025 – ಮುಂದಿನ ವಾರ ಹೊಸ ‘ಆದಾಯ ತೆರಿಗೆ ಮಸೂದೆ ಮಂಡನೆ : ನಿರ್ಮಲಾ ಸೀತಾರಾಮನ್
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಅಧಿಕಾರ ವಹಿಸಿಕೊಂಡ ನಂತರ ಸರ್ಕಾರ ತನ್ನ 2 ನೇ ಪೂರ್ಣ ಬಜೆಟ್ ಮಂಡನೆಯಾಗುತ್ತಿದ್ದು, ಹಣಕಾಸು ನಿರ್ಮಲಾ ಸೀತಾರಾಮನ್ ಅವರು ಸತತ 8 ನೇ ಬಾರಿಗೆ ಬಜೆಟ್ ಮಂಡಿಸುತ್ತಿದ್ದಾರೆ.
ಮುಂದಿನ ವಾರ ಹೊಸ ಆದಾಯ ತೆರಿಗೆ ಮಸೂದೆ ಮಂಡನೆ
ಹೊಸ ಆದಾಯ ತೆರಿಗೆ ಮಸೂದೆಯನ್ನು ಮುಂದಿನ ವಾರ ಮಂಡನೆ ಮಾಡಲಾಗುತ್ತದೆ. ಈ ಮಸೂದೆ ಕೆವೈಸಿ ನಿಯಮಗಳ ಸರಳಿಕರಣ ಮಾಡುತ್ತದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
Union Budget 2025 – ರಾಜ್ಯಗಳಿಗೆ 1.5 ಲಕ್ಷ ಬಡ್ಡಿ ರಹಿತ ಸಾಲ: ನಿರ್ಮಲಾ ಸೀತಾರಾಮನ್ – vishwanews24
