Union Budget 2025 – ರಾಜ್ಯಗಳಿಗೆ 1.5 ಲಕ್ಷ ಬಡ್ಡಿ ರಹಿತ ಸಾಲ: ನಿರ್ಮಲಾ ಸೀತಾರಾಮನ್ – vishwanews24
Union Budget 2025 – ರಾಜ್ಯಗಳಿಗೆ 1.5 ಲಕ್ಷ ಬಡ್ಡಿ ರಹಿತ ಸಾಲ: ನಿರ್ಮಲಾ ಸೀತಾರಾಮನ್
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಅಧಿಕಾರ ವಹಿಸಿಕೊಂಡ ನಂತರ ಸರ್ಕಾರ ತನ್ನ 2 ನೇ ಪೂರ್ಣ ಬಜೆಟ್ ಮಂಡನೆಯಾಗುತ್ತಿದ್ದು, ಹಣಕಾಸು ನಿರ್ಮಲಾ ಸೀತಾರಾಮನ್ ಅವರು ಸತತ 8 ನೇ ಬಾರಿಗೆ ಬಜೆಟ್ ಮಂಡಿಸುತ್ತಿದ್ದಾರೆ.
ರಾಜ್ಯಗಳಿಗೆ 1.5 ಲಕ್ಷ ಬಡ್ಡಿ ರಹಿತ ಸಾಲ
ಮೂಲಸೌಕರ್ಯಗಳ ಅಭಿವೃದ್ಧಿಗಾಗಿ ರಾಜ್ಯಗಳಿಗೆ ಮುಂದಿನ 15 ವರ್ಷಕ್ಕೆ 1.5 ಲಕ್ಷ ಕೋಟಿ ರೂ. ಬಡ್ಡಿ ರಹಿತ ಸಾಲ ನೀಡಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ.
