ಲಕ್ನೋ: ಉತ್ತರ ಪ್ರದೇಶದಲ್ಲಿ ಬಿಜೆಪಿ ಮರಳಿ ಅಧಿಕಾರಕ್ಕೆ ಬಂದರೆ ಲವ್ ಜಿಹಾದ್ ನಡೆಸುವವರಿಗೆ 10 ವರ್ಷ ಜೈಲು ಶಿಕ್ಷೆ ಹಾಗೂ 1 ಲಕ್ಷ ರೂಪಾಯಿ ದಂಡವನ್ನು ವಿಧಿಸುವುದಾಗಿ ಘೋಷಿಸಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ನಿನ್ನೆ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದಾರೆ. ಲೋಕ ಕಲ್ಯಾಣ ಸಂಕಲ್ಪ ಪತ್ರ-2022 ಹೆಸರಿನ ಈ ಪ್ರಣಾಳಿಕೆಯಲ್ಲಿ ಕಳೆದರ 2017ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪ್ರಕಟಿಸಿದ್ದ 212 ಸಂಕಲ್ಪಗಳಲ್ಲಿ ಶೇ.92 ರಷ್ಟು ಈಡೇರಿಸುವುದಾಗಿ ಹೇಳಲಾಗಿದೆ.
ಅಧಿಕಾರಕ್ಕೆ ಮರಳಿದರೆ ಮುಂದಿನ ಐದು ವರ್ಷ ರೈತರ ನೀರಾವರಿ ಪಂಪ್‍ಸೆಟ್‍ಗಳಿಗೆ ಉಚಿತ ವಿದ್ಯತ್, 14 ದಿನದೊಳಗೆ ರೈತರಿಗೆ ಕಬ್ಬಿನ ಬಾಕಿ ಪಾವತಿಸಬೇಕು. ವಿದ್ಯಾರ್ಥಿನಿಯರಿಗೆ ಉಚಿತ ಸ್ಕೂಟರ್, 2 ಕೋಟಿ ಟ್ಯಾಬ್ಲೆಟ್ ಹಾಘೂ ಸ್ಮಾರ್ಟ್‍ಫೋನ್ ನೀಡಲಾಗುವುದು ಎಂದು ಭರವಸೆ ನೀಡಲಾಗಿದೆ.
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…
ಕಾರವಾರ - ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…
ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…
ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ; ₹23.67 ಲಕ್ಷ ಮೌಲ್ಯದ ಸೊತ್ತು ವಶ…
ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…
ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…