Featured

UP Election Results-2022 : 3 ಗಂಟೆವರೆಗೂ ಕಾಯಿರಿ, ಯುಪಿಯಲ್ಲಿ ನಾವೇ ಗೆಲ್ಲೋದು : ಸಮಾಜವಾದಿ ಪಕ್ಷ – Vishwanews24

UP Election Results-2022 : ಬಿಜೆಪಿ ಗೆಲ್ಲುತ್ತೆ ಎಂದು ಬಿಂಬಿಸುತ್ತಿದ್ದಾರೆ..

3 ಗಂಟೆವರೆಗೆ ಕಾಯಿರಿ , ನಾವೇ ಗೆಲ್ಲುತ್ತೇವೆ..

ಲಖನೌ: ದೇಶದ ಗಮನ ಸೆಳೆದಿದ್ದ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗುತ್ತಿದ್ದು, ಯೋಗಿ ಆದಿತ್ಯನಾಥ್‌ ನೇತೃತ್ವದ ಬಿಜೆಪಿ ಸ್ಪಷ್ಟ ಮುನ್ನಡೆ ಗಳಿಸಿದೆ. ಕೇಸರಿ ಪಡೆ ಸತತ ಎರಡನೇ ಬಾರಿಗೆ ಉತ್ತರ ಪ್ರದೇಶದ ಗದ್ದುಗೆ ಹೇರುವುದು ಬಹುತೇಕ ಖಚಿತವಾಗಿದೆ. ಆದರೆ, ಬಿಜೆಪಿಗೆ ತೀವ್ರ ಪೈಪೋಟಿ ನೀಡುತ್ತಿರುವ ಸಮಾಜವಾದಿ ಪಕ್ಷ ಮಾತ್ರ ನಾವೇ ಗೆಲ್ಲುತ್ತೇವೆ. 3 ಗಂಟೆವರೆಗೆ ಕಾಯಿರಿ. ಬಿಜೆಪಿ ಗೆಲ್ಲುತ್ತೆ ಎಂದು ಬಿಂಬಿಸುತ್ತಿದ್ದಾರೆ ಎಂದು ಕಾರ್ಯಕರ್ತರಲ್ಲಿ ಮನವಿ ಮಾಡಿದೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಸಮಾಜವಾದಿ ಪಕ್ಷ, ಇದು ಅಂತಿಮ ಟ್ರೆಂಡ್‌ ಅಲ್ಲ. ಬಿಜೆಪಿ ಗೆಲ್ಲುತ್ತಿದೆ ಎಂದು ಬಿಂಬಿಸಲಾಗುತ್ತಿದೆ. ಇದರಿಂದ ನಮ್ಮ ಕಾರ್ಯಕರ್ತರು ಉತ್ಸಾಹ ಕಳೆದುಕೊಳ್ಳುತ್ತಿದ್ದಾರೆ. ಆದರೆ, ಕಾರ್ಯಕರ್ತರು ಉತ್ಸಾಹ ಕಳೆದುಕೊಳ್ಳಬೇಕಿಲ್ಲ. ಮೂರು ಗಂಟೆಯವರೆಗೂ ಕಾಯಿರಿ, ಚುನಾವಣೆಯನ್ನು ನಾವು ಗೆಲ್ಲಬಹುದು. ಅಂತಿಮ ಸುತ್ತಿನ ಮತ ಎಣಿಕೆ ಮುಗಿಯುವವರೆಗೂ ನಮ್ಮ ಎಲ್ಲಾ ಕಾರ್ಯಕರ್ತರು ಮತ ಎಣಿಕೆ ಕೇಂದ್ರಗಳಲ್ಲಿ ಇರಬೇಕು ಎಂದು ಮನವಿ ಮಾಡಿದೆ.

 

Vishwa News 24

Recent Posts

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ – vishwanews24

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…

16 hours ago

ಮಹಾರಾಷ್ಟ್ರ : ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ- vishwanews24

ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…

16 hours ago

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  – vishwanews24

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…

16 hours ago

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ – vishwanews24

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…

16 hours ago

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ – vishwanews24

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…

16 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

3 days ago