Featured

UPSC ಪರೀಕ್ಷೆ 2024 ಫಲಿತಾಂಶ ಪ್ರಕಟ : ಶಕ್ತಿ ದುಬೆ ದೇಶಕ್ಕೆ ಮೊದಲ ರ‍್ಯಾಂಕ್ – vishwanews24

UPSC ಪರೀಕ್ಷೆ 2024 ಫಲಿತಾಂಶ ಪ್ರಕಟ : ಶಕ್ತಿ ದುಬೆ ದೇಶಕ್ಕೆ ಮೊದಲ ರ‍್ಯಾಂಕ್

ಹೊಸದಿಲ್ಲಿ : 2025ರ ಕೇಂದ್ರ ಲೋಕ ಸೇವಾ ಆಯೋಗದ(ಯುಪಿಎಸ್ಸಿ) ಪರೀಕ್ಷೆಯ ಅಂತಿಮ ಫಲಿತಾಂಶ ಪ್ರಕಟಗೊಂಡಿದೆ.

ಶಕ್ತಿ ದುಬೆ 2025ರ ಸಾಲಿನ ಯುಪಿಎಸ್ಸಿ ಪರೀಕ್ಷೆಯಲ್ಲಿ ದೇಶಕ್ಕೆ ಮೊದಲ ರ‍್ಯಾಂಕ್ ಪಡೆದಿದ್ದಾರೆ. ಹರ್ಷಿತಾ ಗೋಯಲ್ 2 ನೇ ರ‍್ಯಾಂಕ್ ಮತ್ತು ಡೋಂಗ್ರೆ ಅರ್ಚಿತ್ ಪರಾಗ್ ಅವರು ಮೂರನೇ ರ‍್ಯಾಂಕ್ ಪಡೆದುಕೊಂಡಿದ್ದಾರೆ.

ಆಯ್ಕೆಯಾದ 1009 ಅಭ್ಯರ್ಥಿಗಳಲ್ಲಿ 335 ಸಾಮಾನ್ಯ ವರ್ಗದ ಅಭ್ಯರ್ಥಿಗಳು, 109 ಆರ್ಥಿಕವಾಗಿ ದುರ್ಬಲ ವರ್ಗಕ್ಕೆ ಸೇರಿದವರು, 318 ಇತರ ಹಿಂದುಳಿದ ವರ್ಗಗಳಿಗೆ ಸೇರಿದವರು, 160 ಪರಿಶಿಷ್ಟ ಜಾತಿಗೆ (ಎಸ್ಸಿ) ಮತ್ತು 87 ಪರಿಶಿಷ್ಟ ಪಂಗಡಕ್ಕೆ (ಎಸ್ಟಿ) ಸೇರಿದ ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ.

ಕೇಂದ್ರ ಲೋಕ ಸೇವಾ ಆಯೋಗ ಸೆಪ್ಟೆಂಬರ್ 2024ರಲ್ಲಿ ಲಿಖಿತ ಪರೀಕ್ಷೆ ನಡೆಸಿತ್ತು. ಜನವರಿ ಮತ್ತು ಎಪ್ರಿಲ್ 2025ರ ನಡುವೆ ಸಂದರ್ಶನ ನಡೆದಿತ್ತು.

Vishwa News 24

Recent Posts

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

3 days ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

3 days ago

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…

3 days ago

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ…

3 days ago

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ – vishwanews24

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ  ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…

3 days ago

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ – ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು – vishwanews24

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…

3 days ago