ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಶೋಭಾ ಕರಂದ್ಲಾಜೆ ಹೆಸರು ಫೈನಲ್- ವಿಪಕ್ಷ ನಾಯಕ ಬೊಮ್ಮಾಯಿ-ಘೋಷಣೆಯೊಂದೆ ಬಾಕಿ
ಬೆಂಗಳೂರು: ಕರ್ನಾಟಕ ರಾಜ್ಯದ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಸಂಸದೆ ಶೋಭಾ ಕರಂದ್ಲಾಜೆ ಅವರ ಹೆಸರು ಫೈನಲ್ ಆಗಿರುವ ಬಗ್ಗೆ ಮಾಹಿತಿ ವಿಶ್ವ ನ್ಯೂಸ್ 24 ಗೆ ಲಭಿಸಿದೆ.
ಮಂಗಳವಾರ ಸಂಜೆ ಹೈಕಮಾಂಡಿನಿಂದ ಈ ಹೆಸರು ಫೈನಲ್ ಆಗಿದ್ದು ಇಂದು ರಾತ್ರಿ ಅಥವಾ ನಾಳೆ ಘೋಷಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಕರ್ನಾಟಕ ವಿಧಾನ ಸಭೆಯ ವಿಪಕ್ಷ ನಾಯಕರಾಗಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹೆಸರು ಕೂಡ ಫೈನಲ್ ಆಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು ಇನ್ನಷ್ಟೇ ಹೆಚ್ಚಿನ ಮಾಹಿತಿ ಸಿಗಬೇಕಾಗಿದೆ.
ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್ ವಿತರಣೆ ಮಂಗಳೂರು: ತಡೆಗೋಡೆ…
ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…
ಬೆಳಗಾವಿ : ಜುಲೈ 10 ರಿಂದ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ ಜು.6 ಕ್ಕೆ ಬೆಳಗಾವಿಗೆ…
ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ಅಹಮದಾಬಾದ್: ಕೇವಲ…
ಪಾನ್ ಮಸಾಲಾ, ಗುಟ್ಕಾ ಮಾರಾಟ ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ: ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ ಬೆಂಗಳೂರು:…
ರಾಮನಗರ : ಕ್ರಷರ್ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ, ಹಲವರಿಗೆ ಗಾಯ ರಾಮನಗರ: ರಾಮನಗರ ಜಿಲ್ಲೆಯ ಬೆಂಗಳೂರು…