ಅಂಗನವಾಡಿ ಕಾರ್ಯಕರ್ತೆ : ಸಹಾಯಕಿಯರ ಹುದ್ದೆ ; ಅರ್ಜಿ ಆಹ್ವಾನ – vishwanews24

Featured, ಉಡುಪಿ

ಅಂಗನವಾಡಿ ಕಾರ್ಯಕರ್ತೆ : ಸಹಾಯಕಿಯರ ಹುದ್ದೆ; ಅರ್ಜಿ ಆಹ್ವಾನ

ಉಡುಪಿ : ಉಡುಪಿ ಜಿಲ್ಲೆಯ 4 ಶಿಶು ಅಭಿವೃದ್ದಿ ಯೋಜನಾ ವ್ಯಾಪ್ತಿಯಲ್ಲಿರುವ 24 ಅಂಗನವಾಡಿ ಕಂ ಕ್ರಷ್ ಕೇಂದ್ರದ ಕಾರ್ಯಕರ್ತೆ ಮತ್ತು ಸಹಾಯಕಿಯರ ಗೌರವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

 ಅದೇ ಗ್ರಾಮದ/ವಾರ್ಡಿನ/ಸ್ಥಳೀಯ ಅಂಗನವಾಡಿ ಕಂ ಕ್ರಷ್ ಕೇಂದ್ರದ ಸರ್ವೆ ವ್ಯಾಪ್ತಿಯಲ್ಲಿ ವಾಸವಿರುವ, ಹತ್ತನೇ ತರಗತಿ ಉತ್ತೀರ್ಣರಾಗಿರುವ 35 ವರ್ಷದೊಳಗಿನ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಸೆಪ್ಟೆಂಬರ್ 29. 

ಕಾಂಗ್ರೆಸ್ ಸರ್ಕಾರದ ವಿರುದ್ಧ ಇಂದಿನಿಂದ ಬಿಜೆಪಿ ಪಾದಯಾತ್ರೆ – vishwanews24

ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ ದೂ.ಸಂ: 0820-2574978, ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿ ಬ್ರಹ್ಮಾವರ: 0820-2562244, ಕಾರ್ಕಳ: 0858-230992, ಕುಂದಾಪುರ: 08254-230807 ಹಾಗೂ ಉಡುಪಿ: 0820-2524055 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ

Leave a Reply