ಆ.10 ಶನಿವಾರವೂ ಉಡುಪಿ ಜಿಲ್ಲೆಯ ಶಾಲೆ, ಕಾಲೇಜುಗಳಿಗೆ ರಜೆ

Featured, ಉಡುಪಿ

ಉಡುಪಿ: ಜಿಲ್ಲೆಯಲ್ಲಿ ತೀವ್ರ ಮಳೆಯ ಕಾರಣ ರೆಡ್ ಅಲರ್ಟ್ ಜಾರಿಯಲ್ಲಿದ್ದು, ಆ.10ರಂದು ಜಿಲ್ಲೆಯ ಎಲ್ಲಾ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ತಿಳಿಸಿದ್ದಾರೆ.