ಆತ್ಮನಿರ್ಭರ ಭಾರತ ನಿರ್ಮಾಣಕ್ಕೆ ಪೂರಕ ಬಜೆಟ್ : ಯಶ್ ಪಾಲ್ ಸುವರ್ಣ – Vishwanews24
ಆತ್ಮನಿರ್ಭರ ಭಾರತ ನಿರ್ಮಾಣಕ್ಕೆ ಪೂರಕ ಬಜೆಟ್ : ಯಶ್ ಪಾಲ್ ಸುವರ್ಣ – Vishwanews24
ಕೇಂದ್ರ ಹಣಕಾಸು ಸಚಿವೆ ಶ್ರೀಮತಿ ನಿರ್ಮಲ ಸೀತರಾಮನ್ ರವರು ಮಂಡಿಸಿದ 2022-23 ನೇ ಸಾಲಿನ ಕೇಂದ್ರ ಬಜೆಟ್ ಆತ್ಮ ನಿರ್ಭರ ಭಾರತ ನಿರ್ಮಾಣಕ್ಕೆ ಪೂರಕವಾಗಿದೆ.
ರಕ್ಷಣಾ ಇಲಾಖೆಯಲ್ಲಿ 68% ಸ್ಥಳೀಯ ಸಾಮಾಗ್ರಿ ಖರೀದಿ, ಸಹಕಾರ ಸಂಘಗಳ ಸರ್ ಚಾರ್ಜ್ 12% ನಿಂದ 7% ಇಳಿಕೆ, ರಾಜ್ಯ ಸರಕಾರಗಳಿಗೆ 50 ವರ್ಷಗಳ ಕಾಲ 1 ಲಕ್ಷ ಕೋಟಿ ಅನುದಾನ, ಡಿಜಿಟಲೀಕರಣಕ್ಕೆ ವಿಶೇಷ ಪ್ರಾಮುಖ್ಯತೆ ಹಾಗೂ ನೇರ ತೆರಿಗೆ, ಆದಾಯ ತೆರಿಗೆಯನ್ನು ಏರಿಕೆ ಮಾಡದೇ, ಪಂಚ ರಾಜ್ಯ ಚುನಾವಣೆ ಸಂದರ್ಭದಲ್ಲೂ ಘೋಷಣೆಗೆ ಸೀಮಿತವಾದ ಜನಪ್ರಿಯ ಬಜೆಟ್ ಮಂಡಿಸದೇ ಆರ್ಥಿಕ ಸಬಲೀಕರಣದ ದೂರದೃಷ್ಟಿಯ ಸರ್ವ ಸ್ಪರ್ಶಿ ಜನಸಾಮಾನ್ಯರ ಬಜೆಟ್ ಮಂಡಿಸಿದ ಕೇಂದ್ರ ಸರಕಾರಕ್ಕೆ ಅಭಿನಂದನೆಗಳು.
ಯಶ್ ಪಾಲ್ ಸುವರ್ಣ
ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ
ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ
ಇದನ್ನೂ ಓದಿ :
ಉಡುಪಿ : ಜನರ ನಿರೀಕ್ಷೆಯನ್ನು ಹುಸಿ ಮಾಡಿದ ಕೇಂದ್ರ ಬಜೆಟ್ : ಜಿಲ್ಲಾ ಕಾಂಗ್ರೆಸ್ – Vishwanews24
