ಇಂದು ಚೊಚ್ಚಲ ಬಜೆಟ್‌ ಮಂಡಿಸಲಿದ್ದಾರೆ ಸಿಎಂ ಬೊಮ್ಮಾಯಿ – Vishwanews24

Featured, ರಾಜ್ಯ ನ್ಯೂಸ್

ಇಂದು ಮಧ್ಯಾಹ್ನ 12.30ಕ್ಕೆ ಚೊಚ್ಚಲ ಬಜೆಟ್‌ ಮಂಡಿಸಲಿದ್ದಾರೆ ಸಿಎಂ ಬೊಮ್ಮಾಯಿ – Vishwanews24

ಬೆಂಗಳೂರು: ಕರ್ನಾಟಕ ಸರಕಾರದ 2022-23ನೇ ಸಾಲಿನ ಬಜೆಟ್ ನ್ನು ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಮಧ್ಯಾಹ್ನ 12.30ಕ್ಕೆ ಮಂಡನೆ ಮಾಡಲಿದ್ದಾರೆ. ಬೊಮ್ಮಾಯಿ ಅವರಿಗೆ ಇದು ಚೊಚ್ಚಲ ಬಜೆಟ್ ಆಗಿದೆ.

ರಾಜ್ಯದಲ್ಲಿ ಮುಂದಿನ ವರ್ಷ ವಿಧಾನಸಭಾ ಚುನಾವಣೆ ಇರುವುದರಿಂದ ಇಂದು ಮಂಡನೆಯಾಗುವ ಬಜೆಟ್ ಮೇಲೆ ಜನರು ಸಾಕಷ್ಟು ನಿರೀಕ್ಷೆ ಇರಿಸಿಕೊಂಡಿದ್ದಾರೆ.

Leave a Reply