ಇತಿಹಾಸ ಪ್ರಸಿದ್ಧ ಕಾಪು ಮಾರಿಗುಡಿಗಳಲ್ಲಿ ಜು. 28 ಮತ್ತು 29ರಂದು ವೈಭವದ ಆಟಿ ಮಾರಿಪೂಜೆ ಸಂಭ್ರಮ – vishwanews24
ಇತಿಹಾಸ ಪ್ರಸಿದ್ಧ ಕಾಪು ಮಾರಿಗುಡಿಗಳಲ್ಲಿ ಜು. 28 ಮತ್ತು 29ರಂದು ವೈಭವದ ಆಟಿ ಮಾರಿಪೂಜೆ ಸಂಭ್ರಮ
ಕಾಪು : ಉಡುಪಿ ಜಿಲ್ಲೆಯ ಕಾಪುವಿನ ಪ್ರಸಿದ್ಧ ಮಾರಿಗುಡಿಗಳಲ್ಲಿ (ಹಳೇ ಮಾರಿಗುಡಿ, ಹೊಸ ಮಾರಿಗುಡಿ ಮತ್ತು ಮೂರನೇ ಮಾರಿಗುಡಿ) ಆಷಾಢ (ಆಟಿ) ಮಾಸದಲ್ಲಿ ಜರುಗುವ ಪ್ರಮುಖ ಧಾರ್ಮಿಕ ಉತ್ಸವವಾಗಿದ್ದು, 2026ರ ಸಾಲಿನಲ್ಲಿ ಜುಲೈ 28 (ಮಂಗಳವಾರ) ಮತ್ತು ಜುಲೈ 29 (ಬುಧವಾರ) ರಂದು ನಡೆಯಲಿದೆ.

