ಈ ರಾಶಿಯಾವರಿಗೆ ಹಣಕಾಸಿನ ಮುಗ್ಗಟ್ಟು ಎದುರಾಗಬಹುದು ಹಾಗದರೇ ಓದಿ ಇಂದಿನ ವಿಶೇಷ ರಾಶಿ ಫಲ ವೇದ ಬ್ರಹ್ಮಶ್ರೀ ಗಜೇಂದ್ರ ಜೋಶಿ ಇವರಿಂದ

Featured, ರಾಷ್ಟ್ರ ನ್ಯೂಸ್

ಮೇಷ: ಹೊಗಳಿಕೆ ಮಾತಿಗೆ ಮರುಳಾಗಬೇಡಿ, ವ್ಯಾಪಾರ ವ್ಯವಹಾರಗಳಲ್ಲಿ ಲಾಭ, ಹಣಕಾಸು ಅನುಕೂಲ, ಹಿರಿಯರ ಮಾತಿಗೆ ಗೌರವ ನೀಡಿ.

ವೃಷಭ: ಆಸ್ತಿ ವಿಚಾರದಲ್ಲಿ ಭಿನ್ನಾಭಿಪ್ರಾಯ, ಅವಿವಾಹಿತರಿಗೆ ವಿವಾಹ ಯೋಗ, ದಾಂಪತ್ಯದಲ್ಲಿ ಪ್ರೀತಿ, ದಾನ ಧರ್ಮದಲ್ಲಿ ಆಸಕ್ತಿ, ಭವಿಷ್ಯದ

ಆಲೋಚನೆ.

ಮಿಥುನ: ವಿದ್ಯಾಭ್ಯಾಸದಲ್ಲಿ ಮುನ್ನಡೆ, ಸ್ತ್ರೀಯರಿಗೆ ಶುಭ, ಹಿತ ಶತ್ರುಗಳಿಂದ ತೊಂದರೆ, ಅನಿರೀಕ್ಷಿತ ದೂರ ಪ್ರಯಾಣ.

ಕಟಕ: ಅನಾವಶ್ಯಕ ದ್ವೇಷ ಸಾಧಿಸುವಿರಿ, ಮಿತ್ರರಲ್ಲಿ ಕಲಹ, ಮಕ್ಕಳಿಂದ ನೋವು, ಅಲ್ಪ ಕಾರ್ಯ ಸಿದ್ಧಿ, ಉದ್ಯೋಗದಲ್ಲಿ ಕಿರಿಕಿರಿ.

ಸಿಂಹ: ಯತ್ನ ಕಾರ್ಯದಲ್ಲಿ ಜಯ, ಅತಿಯಾದ ಒತ್ತಡ, ಇಲ್ಲ ಸಲ್ಲದ ಅಪವಾದ, ಸರಿ ತಪ್ಪುಗಳ ಬಗ್ಗೆ ಚಿಂತಿಸಿ, ಯೋಚಿಸಿ ನಿರ್ಧಾರ ಕೈಗೊಳ್ಳುವುದು ಉತ್ತಮ.

ಕನ್ಯಾ: ಮನೆಯಲ್ಲಿ ಶುಭ ಕಾರ್ಯ, ಶ್ರಮಕ್ಕೆ ತಕ್ಕ ಫಲ, ಉತ್ತಮ ಬುದ್ಧಿ ಶಕ್ತಿ, ಹಣಕಾಸು ಪರಿಸ್ಥಿತಿ ಉತ್ತಮ.

ತುಲಾ: ಪ್ರಿಯ ಜನರ ಭೇಟಿ, ಕೆಲಸ ಕಾರ್ಯಗಳಲ್ಲಿ ಅತೀ ಬುದ್ಧಿವಂತಿಕೆ, ಮಾನಸಿಕ ನೆಮ್ಮದಿ ಪ್ರಾಪ್ತಿ, ವಾಹನ ಖರೀದಿ ಯೋಗ.

ವೃಶ್ಚಿಕ: ಮಾನಸಿಕ ಒತ್ತಡ, ವಿರೋಧಿಗಳಿಂದ ತೊಂದರೆ, ಅಕಾಲ ಭೋಜನ, ಆಲಸ್ಯ ಮನೋಭಾವ, ನೆಮ್ಮದಿ ಇಲ್ಲದ ಜೀವನ, ಉದ್ಯೋಗ ಸ್ಥಳದಲ್ಲಿ ಆತಂಕ.

ಧನಸ್ಸು: ಹಣಕಾಸು ಸಮಸ್ಯೆ, ಕುಟುಂಬದಲ್ಲಿ ಪ್ರೀತಿ, ಮೇಲಾಧಿಕಾರಿಗಳಿಂದ ಪ್ರಶಂಸೆ, ಅನಿರೀಕ್ಷಿತ ಲಾಭ, ತೀರ್ಥಯಾತ್ರೆ ದರ್ಶನ.

ಮಕರ: ಸ್ಥಳ ಬದಲಾವಣೆ, ಮಾತಿನ ಚಕಮಕಿ, ಋಣ ಬಾಧೆ, ಮನಃಕ್ಲೇಷ, ವಿವಾದಗಳಿಂದ ದೂರ ಉಳಿಯಿರಿ, ಸುಖ ಭೋಜನ ಪ್ರಾಪ್ತಿ.

ಕುಂಭ: ಅನಾವಶ್ಯಕ ಖರ್ಚಿಗೆ ನೂರಾರು ದಾರಿ, ದೂರ ಪ್ರಯಾಣ ಸಾಧ್ಯತೆ, ವಿದ್ಯಾಭ್ಯಾಸದಲ್ಲಿ ಪ್ರಗತಿ, ಅಪರಿಚಿತರಿಂದ ಸಹಾಯ.

ಮೀನ: ಎಷ್ಟೇ ಹಣ ಬಂದರೂ ಉಳಿಯುವುದಿಲ್ಲ, ಮಹಿಳೆಯರಿಗೆ ಶುಭ, ಉದ್ಯೋಗದಲ್ಲಿ ಹೆಚ್ಚಿನ ಜವಾಬ್ದಾರಿ, ಖರ್ಚಿನ ಬಗ್ಗೆ ನಿಗಾವಹಿಸಿ.