ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಇಂದಿನಿಂದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆಯಾಗಿ ಕಾರ್ಯಚರಿಸಲಿದೆ : ಲಕ್ಷ್ಮಣ್ ಸವದಿ – Vishwanews24

Featured, ರಾಜ್ಯ ನ್ಯೂಸ್

ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಇಂದಿನಿಂದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆಯಾಗಿ ಕಾರ್ಯಚರಿಸಲಿದೆ : ಲಕ್ಷ್ಮಣ್ ಸವದಿ – Vishwanews24

ಕಲಬುರಗಿ: ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಇಂದಿನಿಂದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆಯಾಗಿ ಕಾರ್ಯಚರಿಸಲಿದೆ ಎಂದು ಡಿಸಿಎಂ ಲಕ್ಷ್ಮಣ್ ಸವದಿ ಹೇಳಿದರು.

ಕಲಬುರಗಿ ವಿಮಾನ ನಿಲ್ದಾಣದಲ್ಲಿ ಮಾತಾನಾಡಿದ ಅವರು, ಇಷ್ಟು ವರ್ಷ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಾಗಿ ಸೇವೆ ಸಲ್ಲಿಸಿದ ಸಂಸ್ಥೆ ಇನ್ಮುಂದೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಎನ್ನುವ ಹೆಸರಿನೊಂದಿಗೆ ಸೇವೆ ಮುಂದುವರೆಸಲಿದೆ ಎಂದು ಹೇಳಿದರು.