ಉಂಡಾರು ಶ್ರೀ ವಿಷ್ಣುಮೂರ್ತಿ ದೇವಸ್ಥಾನಕ್ಕೆ ರಜತ ಆರತಿಗಳ ಸಮರ್ಪಣೆ.:-Vishwanews24

Featured, ಉಡುಪಿ

ಉಂಡಾರು ಶ್ರೀ ವಿಷ್ಣುಮೂರ್ತಿ ದೇವಸ್ಥಾನಕ್ಕೆ ರಜತ ಆರತಿಗಳ ಸಮರ್ಪಣೆ.

ಕಾಪು: ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಉಂಡಾರು ಇಲ್ಲಿಗೆ ಶ್ರೀ ಶ್ರೀ ವಿಶ್ವವಲ್ಲಭತೀರ್ಥ ಶ್ರೀಪಾದರ ವಿಶೇಷ ಉಪಸ್ಥಿತಿಯಲ್ಲಿ ಕಾರ್ತಿಕ ದೀಪೋತ್ಸವದ ಪ್ರಯುಕ್ತ ವಿಷ್ಣುಮೂರ್ತಿ ದೇವರಿಗೆ ರಜತ ಆರತಿಗಳ ಸಮರ್ಪಣಾ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಊರಿನ ಭಕ್ತರು ಉಪಸ್ಥಿತರಿದ್ದರು.