ಉಚ್ಚಿಲ : ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ರಥೋತ್ಸವದ ಪ್ರಯುಕ್ತ ಧ್ವಜಾರೋಹಣ – vishwanews24

Featured, ಉಡುಪಿ

ಉಚ್ಚಿಲ : ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ರಥೋತ್ಸವದ ಪ್ರಯುಕ್ತ ಧ್ವಜಾರೋಹಣ

 ಉಚ್ಚಿಲ : ಉಚ್ಚಿಲ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ವಾರ್ಷಿಕ ರಥೋತ್ಸವದ ಪ್ರಯುಕ್ತ ಬುಧವಾರ ಧ್ವಜಾರೋಹಣ ನೆರವೇರಿತು.

ವೇ.ಮೂ.ಕಂಬ್ಳಕಟ್ಟ ರಾಧಾಕೃಷ್ಣ ಉಪಾಧ್ಯಾಯರವರ ಪೌರೋಹಿತ್ಯದಲ್ಲಿ ಧ್ವಜಾರೋಹಣ ಕಾರ್ಯಕ್ರಮ ನೆರವೇರಿತು.

ಈ ಸಂದರ್ಭ ಉಚ್ಚಿಲ ದೇಗುಲದ ಆಡಳಿತಾಧಿಕಾರಿ ಹಾಗೂ ಕಾಪು ತಹಶಿಲ್ದಾರ್ ಪ್ರತಿಭ ಆರ್. ಹಾಗೂ ನೂರಾರು ಭಕ್ತರು ಉಪಸ್ಥಿತರಿದ್ದರು.

ಮಂಗಳೂರು : ಸಬ್ ಜೈಲಿನೊಳಗೆ ಪೊಟ್ಟಣ ಎಸೆದ ಪ್ರಕರಣ  ; ಅಧಿಕಾರಿಗಳ ನಿರ್ಲ್ಯಕ್ಷ್ಯಕ್ಕೆ ಮಾಜಿ ಮೇಯರ್ ಕವಿತಾ ಸನಿಲ್ ಆಕ್ರೋಶ – vishwanews24

Leave a Reply