ಉಡುಪಿ : 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ – vishwanews24

Featured, ಉಡುಪಿ

ಉಡುಪಿ : 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ

ಉಡುಪಿ: ತೆಂಕುತಿಟ್ಟಿನ ಪ್ರಸಿದ್ಧ ಹಿಮ್ಮೇಳ ವಾದಕರೂ, ಯಕ್ಷಗಾನ ಗುರುಗಳೂ ಆದ ಬಂಟ್ವಾಳದ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರು ಕರ್ನಾಟಕ ಯಕ್ಷಗಾನ ಅಕಾಡಮಿ ನೀಡುವ 2024ನೇ ಸಾಲಿನ ಪ್ರತಿಷ್ಠಿತ ಪಾರ್ತಿಸುಬ್ಬ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಉಡುಪಿ ಪ್ರೆಸ್ ಕ್ಲಬ್ನಲ್ಲಿ ಇಂದು ಕರೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ಯಕ್ಷಗಾನ ಅಕಾಡಮಿಯ ಅಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ ಈ ವಿಷಯ ಪ್ರಕಟಿಸಿದರು.

ಇದರೊಂದಿಗೆ ಈ ಸಾಲಿನ ಅಕಾಡಮಿಯ ಯಕ್ಷಸಿರಿ ವಾರ್ಷಿಕ ಪ್ರಶಸ್ತಿ ಹಾಗೂ ದತ್ತಿನಿಧಿ ಪ್ರಶಸ್ತಿಗೆ ಯಕ್ಷಗಾನ ಕಲಾವಿದರು ಹಾಗೂ ವಿದ್ವಾಂಸರ ಹೆಸರುಗಳನ್ನು ಅವರು ಪ್ರಕಟಿಸಿದರು.

ಮಂಗಳೂರು: ಕಟ್ಟಡ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಅಕ್ರಮ ಬಾಂಗ್ಲಾ ಪ್ರಜೆಯ ಬಂಧನ – vishwanews24

Leave a Reply