ಉಡುಪಿ : ಅನರ್ಹರ ಪಡಿತರ ಚೀಟಿ ರದ್ದು : ಜಿಲ್ಲಾಧಿಕಾರಿ-Vishwanews24
ಉಡುಪಿ : ಅನರ್ಹರ ಪಡಿತರ ಚೀಟಿ ರದ್ದು : ಜಿಲ್ಲಾಧಿಕಾರಿ-Vishwanews24
ಉಡುಪಿ : ಅನ್ನಬಾಗ್ಯ ಯೋಜನೆಯಡಿ ದುರ್ಬಲ ಕುಟುಂಬಗಳಿಗೆ ನೀಡುವ ಆದ್ಯತಾ (ಬಿಪಿಎಲ್) ಕಾರ್ಡ್ನ್ನು ಆರ್ಥಿಕವಾಗಿ ಸದೃಢವಾದ ಕೆಲವು ಕುಟುಂಬಗಳು ಬಿಪಿಎಲ್ ಕಾರ್ಡ್ ಮಾನದಂಡವನ್ನು ಉಲ್ಲಂಘಿಸಿ ಸುಳ್ಳು ಮಾಹಿತಿ ನೀಡಿ ಆದ್ಯತಾ (ಬಿಪಿಎಲ್) ಕಾರ್ಡ್ ಪಡೆದುಕೊಂಡಿರುವುದು ಕಂಡು ಬಂದಿದ್ದು, ಅಂತಹ ಅನರ್ಹರು ಪಡೆದಿರುವ ಕಾರ್ಡನ್ನು ಪತ್ತೆ ಹಚ್ಚಿ ರದ್ದುಪಡಿಸುವ ಬಗ್ಗೆ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಆರ್ಥಿಕವಾಗಿ ಸದೃಢವಾಗಿರುವ ಕುಟುಂಬಗಳು ಹೊಂದಿರುವ ಕಾರ್ಡ್ನ್ನು ಕೂಡಲೇ ಹಿಂದಿರುಗಿಸದಿದ್ದಲ್ಲಿ ಅಂತಹ ಅನರ್ಹ ಕಾರ್ಡುಗಳನ್ನು ಪತ್ತೆ ಹಚ್ಚಿ ರದ್ದುಪಡಿಸಿ, ಅಂತಹವರ ವಿರುದ್ಧ ಅಗತ್ಯ ಕ್ರಮ ಜರುಗಿಸಿ, ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾಪು : ಸಮಾಜ ಸೇವಕಿ ಅನಿವಾಸಿ ಭಾರತೀಯ ಉದ್ಯಮಿ ಜೆಸ್ಸಿಂತ ಬರ್ಬೋಜರಿಗೆ ಗೌರವರ್ಪಣೆ -Vishwanews24
ಬಿರುವೆರ್ ಕಾಪು -ಫೆಬ್ರವರಿ 21ರಂದು “ಜ್ಞಾನದೀವಿಗೆ” ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ -Vishwanews24
ಉಡುಪಿ : ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರ ವಿರುದ್ಧ ಕಠಿಣ ಕ್ರಮ -Vishwanews24
ಬಿ.ಪಿ.ಎಲ್. ಕಾರ್ಡಿಗೆ ಅರ್ಜಿ ಸಲ್ಲಿಸಲು ಅವಕಾಶ : ಜಿಲ್ಲಾಧಿಕಾರಿ ಜಿ. ಜಗದೀಶ್ -Vishwanews24
