ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

Featured, ಉಡುಪಿ

ಉಡುಪಿ : ಆ. 20 ರಂದು ನೇರ ಸಂದರ್ಶನ

ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್ ಎಂಟ್ರಿ ಇಲ್ಲಿನ 3 ನೇ ಮಹಡಿಯ ಓಮ್ನಿಯನ್ ಪ್ರೀಮಿಡಿಯಾ pvt. ಲಿಮಿಟೆಡ್‌ನಲ್ಲಿ ಆಗಸ್ಟ್ 20 ರಂದು ಬೆಳಗ್ಗೆ 10 ಗಂಟೆಗೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ.

3ಡಿ / ಫೋಟೋಶಾಪ್, ಸಿ.ಎಸ್.ಆರ್ ಮತ್ತು ಅಕೌಂಟಿoಗ್ ಹುದ್ದೆಗಳಿಗೆ, ಪಿ.ಯು.ಸಿ, ಎಂ.ಕಾಮ್ ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, 9945856670, 9901472710 ಮತ್ತು 8150961875 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

 

 

Leave a Reply