ಉಡುಪಿ : ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಬಿಜೆಪಿ ಯುವ ಮೋರ್ಚಾ ಸಿದ್ಧತೆ – Vishwanews24

Featured, ಉಡುಪಿ

ಉಡುಪಿ : ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಬಿಜೆಪಿ ಯುವ ಮೋರ್ಚಾ ಸಿದ್ಧತೆ

ಯುವ ಮೋರ್ಚಾ ಗೆ ಕೌಂಟರ್ ನೀಡಲು ಕಾಂಗ್ರೆಸ್ ತಯಾರಿ

ಕಾಂಗ್ರೆಸ್ ಕಚೇರಿ ಮುಂದೆ ಸಾಲಾಗಿ ಕುರ್ಚಿ ಹಾಕಿ ಕುಳಿತ ಪಕ್ಷದ ಕಾರ್ಯಕರ್ತರು

ಬಿಜೆಪಿ ಮುತ್ತಿಗೆ ಹಾಕುವುದನ್ನು ತಡೆಯಲು ಸೇರಿದ ಕಾಂಗ್ರೆಸ್ ಕಾರ್ಯಕರ್ತರು

ಉಡುಪಿಯ ಬ್ರಹ್ಮಗಿರಿ ಸರ್ಕಲ್ ಬಳಿ ಬಿಗಿ ಪೊಲೀಸ್ ಬಂದೋಬಸ್ತ್

ಉಡುಪಿ: ಜಿಲ್ಲಾ ಕ್ಯಾಟರಿಂಗ್‌ ಮಾಲಕರ ಸಂಘ ಉದ್ಘಾಟನೆ – Vishwanews24

Leave a Reply