ಉಡುಪಿ : ಕೃಷ್ಣ ಮಠಕ್ಕೆ ಭೇಟಿ ನೀಡಿದ ಖ್ಯಾತ ಚಿತ್ರನಟಿ ಸಾಯಿ ಪಲ್ಲವಿ  -vishwanews24

Featured, ಉಡುಪಿ

ಉಡುಪಿ : ಕೃಷ್ಣ ಮಠಕ್ಕೆ ಭೇಟಿ ನೀಡಿದ ಖ್ಯಾತ ಚಿತ್ರನಟಿ ಸಾಯಿ ಪಲ್ಲವಿ  

ಉಡುಪಿ: ದಕ್ಷಿಣ ಭಾರತದ ಖ್ಯಾತ ಚಿತ್ರನಟಿ ಸಾಯಿ ಪಲ್ಲವಿ ಅವರು ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದರು. ಚಿತ್ರೀಕರಣಕ್ಕೆ ಸಂಬಂಧಿಸಿ ಕರಾವಳಿಗೆ ಬಂದಿರುವ ಚಿತ್ರನಟಿ ಕನಕ ನವಗ್ರಹ ಕಿಂಡಿಯ ಮೂಲಕ ಕೃಷ್ಣ ದೇವರ ದರ್ಶನ ಮಾಡಿದರು.

ಈ ವೇಳೆ ಕಾಣಿಯೂರು ಮಠಕ್ಕೆ ತೆರಳಿ ಶ್ರೀ ವಿದ್ಯಾವಲ್ಲಭತೀರ್ಥ ಸ್ವಾಮೀಜಿ ಅವರಿಂದ ಆಶೀರ್ವಾದ ಪಡೆದಿದ್ದಾರೆ. ಮಠಕ್ಕೆ ಭೇಟಿ ನೀಡಿದ ಸಾಯಿ ಪಲ್ಲವಿ ಅವರನ್ನು ಕೃಷ್ಣ ಮಠದ ವತಿಯಿಂದ ಗೌರವಿಸಲಾಯಿತು.

ಕೋವಿಡ್  : ಕ್ರಿಸ್ಮಸ್, ಹೊಸ ವರ್ಷಾಚರಣೆಗೆ ಯಾವುದೇ ನಿರ್ಬಂಧವಿಲ್ಲ : ಸಿದ್ದರಾಮಯ್ಯ – vishwanews24

Leave a Reply