ಉಡುಪಿ : ಕೃಷ್ಣ ಮಠಕ್ಕೆ ಭೇಟಿ ನೀಡಿದ ಸಚಿವೆ ನಿರ್ಮಾಲಾ ಸೀತಾರಾಮನ್ – Vishwanews24
ಉಡುಪಿ : ಕೃಷ್ಣ ಮಠಕ್ಕೆ ಭೇಟಿ ನೀಡಿದ ಸಚಿವೆ ನಿರ್ಮಾಲಾ ಸೀತಾರಾಮನ್
ಉಡುಪಿ: ಕೇಂದ್ರ ಸಚಿವೆ ನಿರ್ಮಾಲಾ ಸೀತಾರಾಮನ್ ಅವರು ಇಂದು ಉಡುಪಿಯ ಕೃಷ್ಣ ಮಠಕ್ಕೆ ಭೇಟಿ ನೀಡಿದ್ದಾರೆ.
ಕೇಂದ್ರ ಸಚಿವೆ ನಿರ್ಮಾಲಾ ಸೀತಾರಾಮನ್ ಅವರು ಪರ್ಯಾಯ ಶ್ರೀ ಪಾದ ವಿದ್ಯಾಸಾಗರತೀರ್ಥರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದಿದ್ದಾರೆ.ಇನ್ನು ನಿರ್ಮಲಾ ಸೀತರಾಮನ್ ಅವರು ಇಂದು ಉಡುಪಿಯಲ್ಲಿ ವಿವಿಧ ಖಾಸಗಿ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.
ಪರಿಶಿಷ್ಟ ಜಾತಿ ಹಾಗೂ ಪಂಗಡದ ಬಿಪಿಎಲ್ ಗ್ರಾಹಕರಿಗೆ ಉಚಿತ ವಿದ್ಯುತ್: ಸುನೀಲ್ ಕುಮಾರ್ – Vishwanews24
