ಉಡುಪಿ:  ಗಣೇಶ ಚತುರ್ಥಿ ಪ್ರಯುಕ್ತ ವಿಶೇಷ ರೈಲು ಸಂಚಾರ  – vishwanews24

Featured, ಉಡುಪಿ

ಉಡುಪಿ:  ಗಣೇಶ ಚತುರ್ಥಿ ಪ್ರಯುಕ್ತ ವಿಶೇಷ ರೈಲು ಸಂಚಾರ 

ಉಡುಪಿ: ಗಣೇಶ ಚತುರ್ಥಿ ಸಂದರ್ಭದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರು- ಮಡ್ಗಾಂವ್ ವಿಶೇಷ ರೈಲು ಸಂಚಾರ ನಡೆಸಲಿದೆ.

ರೈಲ್ವೇ ಮಂಡಳಿ ಅನುಮತಿಯಂತೆ 06591 ರೈಲು ಸೆ. 11ರ ರಾತ್ರಿ 11.55ಕ್ಕೆ ಬೆಂಗಳೂರಿನ ಯಶವಂತಪುರ ರೈಲು ನಿಲ್ದಾಣದಿಂದ ಮಡ್ಡಾಂವ್‌ಗೆ ಹೊರಡಲಿದೆ. 06592 ರೈಲು ಸೆ. 14ರ ಬೆಳಗ್ಗೆ 11ಕ್ಕೆ ಮಡ್ಗಾಂವ್‌ನಿಂದ ಬೆಂಗಳೂರಿಗೆ ಹೊರಡಲಿದೆ.

ರೈಲು ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕ ಪುತ್ತೂರು, ಬಂಟ್ವಾಳ, ಪಡಿಲ್, ತೋಕೂರು, ಸುರತ್ಕಲ್, ಮೂಲ್ಕಿ, ಉಡುಪಿ, ಬಾರಕೂರು, ಕುಂದಾಪುರ, ಬೈಂದೂರು, ಭಟ್ಕಳ, ಮುರುಡೇಶ್ವರ ಮೊದಲಾದ ಕಡೆಗಳಲ್ಲಿ ನಿಲುಗಡೆ ಇರಲಿದೆ.

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ನೇಮಕ – vishwanews24

Leave a Reply