ಉಡುಪಿ : ಗೋಶಾಲೆಗಳಿಗೆ ಸಹಾಯಧನ: ಅರ್ಜಿ ಆಹ್ವಾನ – Vishwanews24

Featured, ಉಡುಪಿ

ಗೋಶಾಲೆಗಳಿಗೆ ಸಹಾಯಧನ: ಅರ್ಜಿ ಆಹ್ವಾನ – Vishwanews24

 ಉಡುಪಿ: ಪಶುಪಾಲನಾ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮೈಸೂರಿನ ಪಿಂಜರಪೋಲ್ ಮತ್ತು ಇತರೆ ಗೋಶಾಲೆಗಳಿಗೆ ನೆರವು ಯೋಜನೆಯಡಿಯಲ್ಲಿ ಸಹಾಯಧನ ಪಡೆಯಲು ಜಿಲ್ಲೆಯಲ್ಲಿ ಜಾನುವಾರು ನಿರ್ವಹಣೆ ಮಾಡುತ್ತಿರುವ ಗೋಶಾಲೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಮೇ 13 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು, ಪಶುಪಾಲನಾ ಇಲಾಖೆ, ಉಡುಪಿ ದೂರವಾಣಿ ಸಂಖ್ಯೆ: 0820-2534024 ಅನ್ನು ಸಂಪರ್ಕಿಸುವ0ತೆ ಪಶುಪಾಲನಾ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 ಉಡುಪಿ : ಪ್ರಧಾನ ಮಂತ್ರಿ ಶಿಷ್ಯವೇತನ: ಅವಧಿ ವಿಸ್ತರಣೆ – Vishwanews24

Leave a Reply