ಉಡುಪಿ : ಜಿಲ್ಲಾ ಬಿಜೆಪಿ ಕಚೇರಿಗೆ ಅಣ್ಣಾಮಲೈ : ಅದ್ಧೂರಿ ಸ್ವಾಗತ – Vishwanews24

Featured, ಉಡುಪಿ

ಉಡುಪಿ ಜಿಲ್ಲಾ ಬಿಜೆಪಿ ಕಚೇರಿಗೆ ಕೆ. ಅಣ್ಣಾಮಲೈ ಭೇಟಿ: ಅದ್ಧೂರಿ ಸ್ವಾಗತ

ಉಡುಪಿ: ಜಿಲ್ಲಾ ಬಿಜೆಪಿ ಕಚೇರಿಗೆ ಇಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ, ಕರ್ನಾಟಕ ರಾಜ್ಯ ಚುನಾವಣಾ ಸಹ ಉಸ್ತುವಾರಿಯಾಗಿರುವ ಕೆ. ಅಣ್ಣಾಮಲೈ ಅವರು ಭೇಟಿ ನೀಡಿದರು.

ಅಣ್ಣಾಮಲೈ ಅವರಿಗೆ ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅವರು ಹೂವಿನ ಹಾರಹಾಕಿ ಸ್ವಾಗತಿಸಿದರು. ಬಿಜೆಪಿ ಮಹಿಳಾ ಸದಸ್ಯರು ಆರತಿ ಬೆಳಗಿ, ಹಣೆಗೆ ಕುಂಕುಮ ಇಟ್ಟು ಅಣ್ಣಾಮಲೈ ಅವರನ್ನು ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ, ಶಾಸಕ ರಘುಪತಿ ಭಟ್, ಮುಖಂಡರಾದ ಯಶ್ ಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಪ್ರಮೋದ್ ಮಧ್ವರಾಜ್, ಕೆ. ಉದಯಕುಮಾರ್ ಶೆಟ್ಟಿ, ಸುಮಿತ್ರಾ ನಾಯಕ್, ನಯನ ಗಣೇಶ್ ಮೊದಲಾದವರು ಹಾಜರಿದ್ದರು.

ಅಗ್ನಿಪಥ್ ಯೋಜನೆ ದೇಶದ ಹಿತಾಸಕ್ತಿ ಹೊಂದಿದೆ , ಮಧ್ಯ ಪ್ರವೇಶಿಸಲು ಸಾಧ್ಯವಿಲ್ಲ : ಅರ್ಜಿ ವಜಾ ಮಾಡಿದ ದೆಹಲಿ ಹೈಕೋರ್ಟ್‌ – Vishwanews24

Leave a Reply