ಉಡುಪಿ ಜಿಲ್ಲಾ ಬಿಜೆಪಿ ಮಹಿಳಾಮೋರ್ಚ ಅಧ್ಯಕ್ಷೆಯಾಗಿ ವೀಣಾ ಎಸ್ ಶೆಟ್ಟಿ ಆಯ್ಕೆ.vishwanews24

Featured, ಉಡುಪಿ

ಉಡುಪಿ ಜಿಲ್ಲಾ ಬಿಜೆಪಿ ಮಹಿಳಾಮೋರ್ಚ ಅಧ್ಯಕ್ಷೆಯಾಗಿ ವೀಣಾ ಎಸ್ ಶೆಟ್ಟಿ ಆಯ್ಕೆ.

ಕಾಪು: ಉಡುಪಿ ಜಿಲ್ಲಾ ಬಿಜೆಪಿ ಬಿಜೆಪಿ ಮಹಿಳಾಮೋರ್ಚ ಅಧ್ಯಕ್ಷೆಯಾಗಿ ವೀಣಾ ಎಸ್ ಶೆಟ್ಟಿಯನ್ನು ಜಿಲ್ಲಾಧ್ಯಕ್ಷರಾದಕುಯಿಲಾಡಿ ಸುರೇಶ್ ನಾಯಕ್ ನೇಮಕ ಮಾಡಿದ್ದಾರೆಂದು ಪಕ್ಷದ ಪ್ರಕಟಣೆ ತಿಳಿಸಿದೆ.

ಸಮಾಜ ಸೇವೆ ಹಾಗೂ ವಿವಿದ ಸಂಘಟನೆಗಳಲ್ಲಿ ಗುರುತಿಸಿಕೊಂಡಿದ್ದ ವೀಣಾ ಎಸ್ ಶೆಟ್ಟಿ ಕಳೆದ ಹಲವು ವರ್ಷಗಳಿಂದ ಬಿಜೆಪಿಯಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದು ಮಾತ್ರವಲ್ಲದೆ ವಿವಿಧ ಪಕ್ಷದ ಜವಬ್ದಾರಿ ನಿಭಾಯಿಸುವಲ್ಲಿ ಯಶಸ್ವಿಯಾಗಿದ್ದರು.

ಉಡುಪಿ ಜಿಲ್ಲಾ ಬಿಜೆಪಿ ಬಿಜೆಪಿ ಮಹಿಳಾಮೋರ್ಚ ಅಧ್ಯಕ್ಷೆಯಾಗಿ ವೀಣಾ ಎಸ್ ಶೆಟ್ಟಿ