ಉಡುಪಿ ಜಿಲ್ಲಾ ಬಿಜೆಪಿ ರೈತಮೋರ್ಚಕ್ಕೆ ಪ್ರವೀಣ್ ಕುಮಾರ್ ಗುರ್ಮೆ ಅಧ್ಯಕ್ಷರಾಗಿ ನೇಮಕ: vishwanews24
ಉಡುಪಿ ಜಿಲ್ಲಾ ಬಿಜೆಪಿ ರೈತಮೋರ್ಚಕ್ಕೆ ಪ್ರವೀಣ್ ಕುಮಾರ್ ಗುರ್ಮೆ ಅಧ್ಯಕ್ಷರಾಗಿ ನೇಮಕ
ಕಾಪು: ಉಡುಪಿ ಜಿಲ್ಲಾ ಬಿಜೆಪಿ ಬಿಜೆಪಿ ರೈತಮೋರ್ಚ ಅಧ್ಯಕ್ಷರಾಗಿ ಪ್ರವೀಣ್ ಕುಮಾರ್ ಗುರ್ಮೆಯನ್ನು ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ನೇಮಕ ಮಾಡಿದ್ದಾರೆಂದು ಪಕ್ಷದ ಪ್ರಕಟಣೆ ತಿಳಿಸಿದೆ.
ಸಮಾಜ ಸೇವೆ ಹಾಗೂ ವಿವಿದ ಸಂಘಟನೆಗಳಲ್ಲಿ ಗುರುತಿಸಿಕೊಂಡಿದ್ದಪ್ರವೀಣ್ ಕುಮಾರ್ ಗುರ್ಮೆ ಕಳೆದ ಹಲವು ವರ್ಷಗಳಿಂದ ಬಿಜೆಪಿಯಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದು ಮಾತ್ರವಲ್ಲದೆ ವಿವಿಧ ಪಕ್ಷದ ಜವಬ್ದಾರಿ ನಿಭಾಯಿಸುವಲ್ಲಿ ಯಶಸ್ವಿಯಾಗಿದ್ದರು.
