ಉಡುಪಿ: ಜಿಲ್ಲೆಯಲ್ಲಿ ಇಂದು 57 ಜನರಿಗೆ ಕೊರೊನಾ ಪಾಸಿಟಿವ್ ಪ್ರಕರಣ -Vishwanews24
ಉಡುಪಿ: ಜಿಲ್ಲೆಯಲ್ಲಿ ಇಂದು 57 ಜನರಿಗೆ ಕೊರೊನಾ ಪಾಸಿಟಿವ್ ಪ್ರಕರಣ -Vishwanews24
ಉಡುಪಿ: ಜಿಲ್ಲೆಯಲ್ಲಿ ಇಂದು 57 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 12 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದೆ.
ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 75,268ಕ್ಕೆ ಏರಿಕೆಯಾಗಿದೆ. ಒಟ್ಟು ಡಿಸ್ಚಾರ್ಚ್ ಆದವರ ಸಂಖ್ಯೆ 72,997ಕ್ಕೆ ಏರಿಕೆಯಾಗಿದೆ. ಇನ್ನು ಸೋಂಕಿನಿಂದ ಇಂದು ಯಾವುದೇ ಸಾವು ಸಂಭವಿಸಿಲ್ಲ. ಈವರೆಗೂ ಒಟ್ಟು ಸಾವಿನ ಸಂಖ್ಯೆ 466ಕ್ಕೆ ಏರಿಕೆಯಾಗಿದ್ದು, ಜಿಲ್ಲೆಯಲ್ಲಿ 1,805 ಸಕ್ರಿಯ ಪ್ರಕರಣಗಳಿವೆ.
