ಉಡುಪಿ: ಜಿಲ್ಲೆಯಲ್ಲಿ ರೆಡ್ ಅಲರ್ಟ್: ಇಂದು ಬೈಂದೂರು, ಹೆಬ್ರಿ ತಾಲೂಕಿನ ಶಾಲೆ, ಪಿಯು ಕಾಲೇಜುಗಳಿಗೆ ರಜೆ – vishwanews24
ಉಡುಪಿ: ಜಿಲ್ಲೆಯಲ್ಲಿ ರೆಡ್ ಅಲರ್ಟ್: ಇಂದು ಬೈಂದೂರು, ಹೆಬ್ರಿ ತಾಲೂಕಿನ ಶಾಲೆ, ಪಿಯು ಕಾಲೇಜುಗಳಿಗೆ ರಜೆ
ಉಡುಪಿ :ಜಿಲ್ಲೆಯಲ್ಲಿ ರೆಡ್ ಅಲರ್ಟ್ ಹಿನ್ನೆಲೆ ಬೈಂದೂರು ತಾಲ್ಲೂಕು ಹಾಗೂ ಹೆಬ್ರಿ ತಾಲ್ಲೂಕು ರಜೆ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಆಯಾ ತಾಲೂಕಿನ ತಹಶೀಲ್ದಾರರಿಂದ ರಜೆ ಘೋಷಣೆ ಮಾಡಿದ್ದಾರೆ.
ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ರಜೆ ಘೋಷಣೆ ಮಾಡಲಾಗಿದೆ.
