ಉಡುಪಿ: ಜು.28 ರಂದು ನೇರ ಸಂದರ್ಶನ – vishwanews24
ಉಡುಪಿ: ಜು.28 ರಂದು ನೇರ ಸಂದರ್ಶನ
ಉಡುಪಿ: ನಗರದ ಕುಂಜಿಬೆಟ್ಟುವಿನ ಕ್ರೋಮಾ ಬಿಲ್ಡಿಂಗ್ನ ಎರಡನೇ ಮಹಡಿಯ ಪ್ರಗತಿ ಬಿಸಿನೆಸ್ ಪಾರ್ಕ್ನ ಆಕ್ಸಿಸ್ ಮ್ಯಾಕ್ಸ್ಲೈಫ್ ಇಲ್ಲಿ ಜುಲೈ 28 ರಂದು ಬೆಳಗ್ಗೆ 10.30 ಕ್ಕೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ.
ಪಿ.ಯು.ಸಿ, ಐ.ಟಿ.ಐ ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ. ಉಡುಪಿ ದೂ.ಸಂಖ್ಯೆ: 8105618291, 9945856670, 8105774936 ಹಾಗೂ 9901472710 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಉಡುಪಿ : ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ನಲ್ಲಿ ಬೆಳ್ಳಿ ಪ್ರದರ್ಶನ ಮತ್ತು ಮಾರಾಟ – vishwanews24
