ಉಡುಪಿ: ನಗರಸಭೆ ಪೌರಕಾರ್ಮಿಕ  ನೇಣುಬಿಗಿದು ಆತ್ಮಹತ್ಯೆಗೆ ಶರಣು – vishwanews24

Featured, ಉಡುಪಿ

ಉಡುಪಿ: ನಗರಸಭೆ ಪೌರಕಾರ್ಮಿಕ  ನೇಣುಬಿಗಿದು ಆತ್ಮಹತ್ಯೆಗೆ ಶರಣು

ಉಡುಪಿ: ಗುತ್ತಿಗೆ ಆಧಾರದಲ್ಲಿ ನಗರಸಭೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಪೌರಕಾರ್ಮಿಕ ತನ್ನಿ (39) ಎಂಬುವರು ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಘಟನೆ ಪುತ್ತೂರು ಕದ್ಮಲ್ ರಂಗರಾವ್ ರಸ್ತೆಯಲ್ಲಿ ಸಂಭವಿಸಿದೆ.ನಗರ ಪೋಲಿಸ್ ಠಾಣೆಯ ಸುರೇಶ್ ಕೆ. ಜಾಸ್ವ ಘಟನಾ ಸ್ಥಳದಲ್ಲಿದ್ದು ಕಾನೂನು ಪ್ರಕ್ರಿಯೆ ನಡೆಸಿದರು.

ಉಡುಪಿ: ಮತಾಂಧ ಶಕ್ತಿಗಳ ವಿರುದ್ಧ ಬಾಂಗ್ಲಾ ಸರಕಾರ ತಕ್ಷಣ ಕಠಿಣ ಕ್ರಮ ಕೈಗೊಂಡು ಹಿಂದೂಗಳ ರಕ್ಷಣೆಗೆ ಕಾರ್ಯಪುವೃತ್ತರಾಗಬೇಕು : ಯಶ್ ಪಾಲ್ ಸುವರ್ಣ ಆಗ್ರಹ – vishwanews24

ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಮೃತ ದೇಹವನ್ನು ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರು ವೈದ್ಯಕೀಯ ಪರೀಕ್ಷಾ ಘಟಕಕ್ಕೆ ಸಾಗಿಸಲು ಎಂದಿನಂತೆ ನೆರವಾದರು. ನಗರ ಠಾಣೆಯಲ್ಲಿ ಈ ಬಗ್ಗೆ ಪುಕರಣ ದಾಖಲಾಗಿದೆ.

Leave a Reply