ಉಡುಪಿ : ನಮ್ಮ ಕ್ಲಿನಿಕ್‌ನಲ್ಲಿ ವಿವಿಧ ಹುದ್ದೆ: ಅರ್ಜಿ ಆಹ್ವಾನ – vishwanews24

Featured, ಉಡುಪಿ

ಉಡುಪಿ : ನಮ್ಮ ಕ್ಲಿನಿಕ್‌ನಲ್ಲಿ ವಿವಿಧ ಹುದ್ದೆ: ಅರ್ಜಿ ಆಹ್ವಾನ

ಉಡುಪಿ: ಆರೋಗ್ಯ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪಿ.ಎಂ.ಎ.ಬಿ.ಹೆಚ್.ಐ.ಎA ಯೋಜನೆಯಡಿ ಹೊಸದಾಗಿ ಅನುಮೋದನೆಗೊಂಡ ನಮ್ಮ ಕ್ಲಿನಿಕ್‌ಗಳಲ್ಲಿ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜನವರಿ 28 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ udupi.nic.in ಅನ್ನು
ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕು.ಕ ಸಂಘದ ಕಚೇರಿ ಪ್ರಕಟಣೆ ತಿಳಿಸಿದೆ.

ಮಣಿಪಾಲ: ಪರ್ಕಳ ಲಾಡ್ಜ್‌ನಲ್ಲಿ ವೇಶ್ಯಾವಾಟಿಕೆ ; ಓರ್ವನ ಬಂಧನ  – vishwanews24

Leave a Reply