ನಿಮ್ಮ ಪಾನ್ ಕಾರ್ಡ್ ಗೆ ಆಧಾರ್ ಲಿಂಕ್‌ ಆಗಿದೆಯೇ ಎಂದು ಚೆಕ್ ಮಾಡಿ –  ಲಿಂಕ್ ಇಲ್ಲಿದೆ  – Vishwanews24

Featured, ಉಡುಪಿ, ದಕ್ಷಿಣ ಕನ್ನಡ

ಪಾನ್ ಕಾರ್ಡ್ ಗೆ ಆಧಾರ್ ಲಿಂಕ್‌ ಆಗಿದೆಯೇ ಎಂದು ಚೆಕ್ ಮಾಡಿ –  ಲಿಂಕ್ ಇಲ್ಲಿದೆ 

https://eportal.incometax.gov.in/iec/foservices/#/pre-login/link-aadhaar-status

ಪ್ಯಾನ್‌ ಕಾರ್ಡ್‌-ಆಧಾರ್‌ ಕಾರ್ಡನ್ನು ಲಿಂಕ್‌ ಮಾಡುವ ಪ್ರಕ್ರಿಯೆಯ ಅಂತಿಮ ಗಡುವನ್ನು ಇನ್ನೂ ವರ್ಷಗಳ ಕಾಲ ವಿಸ್ತರಿಸಲಾಗಿದೆ ಎಂಬ ಸುಳ್ಳು ವದಂತಿಗಳು ಹರಿದಾಡುತ್ತಿವೆ. ಆದರೆ ಆದಾಯ ತೆರಿಗೆ ಇಲಾಖೆ ವೆಬ್‌ಸೈಟ್‌ನಲ್ಲಿ ಮಾ.31ರೊಳಕ್ಕೆ ಈ ಪ್ರಕ್ರಿಯೆಯನ್ನು ಪೂರೈಸಲೇಬೇಕು ಎಂಬ ಸಂದೇಶವೇ ಇದೆ.

ಹಾಗಾಗಿ ವದಂತಿಗಳಿಗೆ ಯಾವುದೇ ಆಧಾರವಿಲ್ಲ ಎಂದು ಖಚಿತವಾಗಿದೆ. ಪ್ರಸ್ತುತ ಇದನ್ನು ಲಿಂಕ್‌ ಮಾಡಲು 1000 ರೂ.ಗಳನ್ನು ಪಾವತಿಸಬೇಕು.

ನಿಮ್ಮ ಪ್ಯಾನ್‌ ಕಾರ್ಡ್‌ – ಆಧಾರ್‌ ಕಾರ್ಡ್ ಲಿಂಕ್‌ ಆಗಿದೆಯೇ ನೋಡಲು ಈ ಕೆಳಗಿನ ಲಿಂಕ್ ಉಪಯೋಗಿಸಿ.

https://eportal.incometax.gov.in/iec/foservices/#/pre-login/link-aadhaar-status

 

ಕಾರ್ಕಳ: ಮಗನನ್ನು ಕಳೆದುಕೊಂಡ ನೋವಿನಲ್ಲಿ ತಾಯಿ ಆತ್ಮಹತ್ಯೆ  – Vishwanews24

 

Leave a Reply