ಉಡುಪಿ : ಪಕ್ಷ ವಿರೋಧಿ ಚಟುವಟಿಕೆ : ಬಿಜೆಪಿಯಿಂದ ಉಚ್ಛಾಟನೆ – Vishwanews24

Featured, ಉಡುಪಿ

ಉಡುಪಿ : ಪಕ್ಷ ವಿರೋಧಿ ಚಟುವಟಿಕೆ : ಬಿಜೆಪಿಯಿಂದ ಉಚ್ಛಾಟನೆ

ಉಡುಪಿ : ಕುಂದಾಪುರ ವಿಧಾನಸಭಾ ಕ್ಷೇತ್ರದ ಅನಗಳ್ಳಿ ಗ್ರಾಮ ಪಂಚಾಯತ್‌ನ ಅಧ್ಯಕ್ಷರು ಉಪಾಧ್ಯಕ್ಷರ ಚುನಾವಣೆಯಲ್ಲಿ ಪಕ್ಷದ ನಿಲುವನ್ನು ವಿರೋಧಿಸಿ, ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿರುವ ಅನಗಳ್ಳಿ ಗ್ರಾಮ ಪಂಚಾಯತ್ ಸದಸ್ಯರಾದ ಪ್ರಭಾಕರ ಬಂಗೇರ ಮತ್ತು ಉದಯ ಪೂಜಾರಿಯವರನ್ನು ಕುಂದಾಪುರ ಮಂಡಲ ಅಧ್ಯಕ್ಷರ ಶಿಫಾರಸ್ಸಿನ ಮೇರೆಗೆ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್‌ರವರ ಸೂಚನೆಯಂತೆ ೬ ವರ್ಷಗಳ ಕಾಲ ಬಿಜೆಪಿ ಪಕ್ಷದಿಂದ ಮತ್ತು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟಿಸಲಾಗಿದೆ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ
ಮನೋಹರ್ ಎಸ್. ಕಲ್ಮಾಡಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಂಗಳೂರು: ಮಿಸ್ ಟೀನ್ ಕರ್ನಾಟದ ಮೊದಲ ರನ್ನರ್ ಅಪ್ ಪ್ರಶಸ್ತಿ ಪಡೆದ ಕಾವೂರಿನ ಈಶಿಕ ಶರತ್ ಶೆಟ್ಟಿ – Vishwanews24

Leave a Reply