ಉಡುಪಿ: ಪಕ್ಷದ ಶಿಸ್ತು ಉಲ್ಲಂಘನೆಯ ಬಗ್ಗೆ ನನಗೆ ನೋಟಿಸ್ ತಲುಪಿಲ್ಲ, ತಲುಪಿದ ಕೂಡಲೇ ಉತ್ತರಿಸುವೆ : ರಘುಪತಿ ಭಟ್ – vishwanews24
ಉಡುಪಿ: ಪಕ್ಷದ ಶಿಸ್ತು ಉಲ್ಲಂಘನೆಯ ಬಗ್ಗೆ ನನಗೆ ನೋಟಿಸ್ ತಲುಪಿಲ್ಲ, ತಲುಪಿದ ಕೂಡಲೇ ಉತ್ತರಿಸುವೆ : ರಘುಪತಿ ಭಟ್
ಉಡುಪಿ: ಪಕ್ಷದ ಶಿಸ್ತು ಉಲ್ಲಂಘನೆಯ ಬಗ್ಗೆ ನನಗೆ ನೋಟಿಸ್ ತಲುಪಿಲ್ಲ. ತಲುಪಿದ ಕೂಡಲೇ ಉತ್ತರಿಸುವೆ ಎಂದು ನೈಋತ್ಯ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ರಘುಪತಿ ಭಟ್ ಹೇಳಿದರು.
ಬಿಜೆಪಿ ರಾಜ್ಯ ಶಿಸ್ತು ಸಮಿತಿ ನೀಡಿದ್ದ ನೋಟಿಸ್ ಸಂಬಂಧ ಅವರು ಪ್ರತಿಕ್ರಿಯೆ ನೀಡಿ, ಪಕ್ಷದಿಂದ ಆಗಿರುವ ತಪ್ಪುಗಳು ಏನೇನು ಮತ್ತು ಸಾಮಾನ್ಯ ಕಾರ್ಯಕರ್ತನೊಬ್ಬನನ್ನು ಹೇಗೆ ನಡೆಸಿಕೊಂಡಿದೆ ಎಂಬುದನ್ನು ತಿಳಿಸುವೆ ಎಂದ ಅವರು, ಸ್ಪರ್ಧೆಯಿಂದ ಹಿಂದೆ ಸರಿಯೆನು ಎಂದರು.
ಮಂಗಳೂರು: ಇಂದು ದ.ಕ. ಜಿಲ್ಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ -vishwanews24
ಈಗಾಗಲೇ ಕ್ಷೇತ್ರ ವ್ಯಾಪ್ತಿಯಲ್ಲಿ ಸಂಚಾರ ಆರಂಭಿಸಿದ್ದು ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ. ಪಕ್ಷದಿಂದ ಉಚ್ಚಾಟನೆ ಮಾಡುವುದಿಲ್ಲ ಎಂಬ ವಿಶ್ವಾಸವಿದೆ ಎಂದು ತಿಳಿಸಿದರು.
