ಉಡುಪಿ:  ಬಸ್ಸುಗಳು ಪರವಾನಿಗೆಯಲ್ಲಿ ನಿಗಧಿಪಡಿಸಿದ ಮಾರ್ಗದಲ್ಲಿ ಸಂಚರಿಸಲು ಸೂಚನೆ – vishwanews24

Featured, ಉಡುಪಿ

   ಉಡುಪಿ:  ಬಸ್ಸುಗಳು ಪರವಾನಿಗೆಯಲ್ಲಿ ನಿಗಧಿಪಡಿಸಿದ ಮಾರ್ಗದಲ್ಲಿ ಸಂಚರಿಸಲು ಸೂಚನೆ

   ಉಡುಪಿ: ಸಂತೆಕಟ್ಟೆಯಿ0 ಉಡುಪಿಗೆ ಬರುವ ಸಿಟಿ ಬಸ್ಸುಗಳ ಬಸ್ಸಿನ ಪರವಾನಿಗೆಯಲ್ಲಿ ನಿಟ್ಟೂರುಎನ್.ಎಚ್ 17 ಎಂದು ನಮೂದಿಸಿರುವ ಬಸ್ಸುಗಳು ಅಂಬಾಗಿಲುಕರಾವಳಿ ಬೈಪಾಸ್ಅಂಬಲಪಾಡಿ ಬೈಪಾಸ್ಬ್ರಹ್ಮಗಿರಿಅಜ್ಜರಕಾಡುಹಳೇ ತಾಲೂಕು ಕಚೇರಿ ಮೂಲಕ ಸಿಟಿ ಬಸ್ಸು ನಿಲ್ದಾಣ ತಲುಪಲು, ಸಂತೆಕಟ್ಟೆಯಿ0 ಉಡುಪಿಗೆ ಬರುವ ಉಳಿದ ಸಿಟಿ ಬಸ್ಸುಗಳು ಅಂಬಾಗಿಲುತಾ0ಗದಗಡಿಗು0ಡಿಬೈಲುಕಲ್ಸಂಕ ಮಾರ್ಗವಾಗಿ ಸಂಚರಿಸಿ ಸಿಟಿ ಬಸ್ಸು ನಿಲ್ದಾಣ ತಲುಪಲು ಮತ್ತು ಬಾರ್ಕೂರು ಬ್ರಹ್ಮಾವರಹೊನ್ನಾಳಹೆಬ್ರಿಪೆರ್ಡೂರುಕುಕ್ಕೆಹಳ್ಳಿ ಕಡೆಯಿಂದ ಬರುವ ಷಟಲ್ ಸರ್ವೀಸ್ ಬಸ್ಸುಗಳು ಅಂಬಾಗಿಲು ಗುಂಡಿಬೈಲು ಮೂಲಕ ಕಲ್ಸಂಕ ಬಂದು ಉಡುಪಿ ಬಸ್ ನಿಲ್ದಾಣ ತಲುಪುವಂತೆ ಅಧಿಸೂಚನೆ ಹೊರಡಿಸಲಾಗಿರುತ್ತದೆ.

ವಿದ್ಯುತ್  ಶಾಕ್ : ಯುವಕ ಸಾವು – vishwanews24

    ಆದರೆ ಈಗಾಗಲೇ ಹಲವು ಬಾರಿ ಕುರಿತು ನೋಟೀಸ್ ನೀಡಿ ಪ್ರಕರಣ ದಾಖಲಿಸಿದ್ದರೂ ಕೂಡ ಅಂಬಾಗಿಲುಕಲ್ಪ0 ಮಾರ್ಗದಲ್ಲಿ ಬಸ್ಸುಗಳು ಸಂಚರಿಸದಿರುವ ಬಗ್ಗೆ ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಬರುತ್ತಿದ್ದು, ಇದು ಅಂತಿಮ ಸೂಚನೆ ಎಂದು ಪರಿಗಣಿಸಿ ಸಂತೆಕಟ್ಟೆಯಿ0 ಉಡುಪಿಗೆ ಬರುವ ಸಿಟಿ ಬಸ್ಸುಗಳ ಬಸ್ಸಿನ ಪರವಾನಿಗೆಯಲ್ಲಿ ನಿಟ್ಟೂರುಎನ್.ಎಚ್ 17 ಎಂದು ನಮೂದಿಸದೇ ಇರುವ ಸಿಟಿ ಬಸ್ಸುಗಳು ಮತ್ತು ಬಾರ್ಕೂರು ಬ್ರಹ್ಮಾವರಹೊನ್ನಾಳಹೆಬ್ರಿಪೆರ್ಡೂರುಕುಕ್ಕೆಹಳ್ಳಿ ಕಡೆಯಿಂದ ಬರುವ ಷಟಲ್ ಸರ್ವೀಸ್ ಬಸ್ಸುಗಳು ಅಂಬಾಗಿಲುತಾ0ಗದಗಡಿಗುಂಡಿಬೈಲುಕಲ್ಸ0 ಮಾರ್ಗವಾಗಿ ಕಡ್ಡಾಯವಾಗಿ ಸಂಚರಿಸುವ0ತೆ ಸಂಬ0ದಪಟ್ಟ ಎಲ್ಲಾ ಬಸ್ಸು ಮಾಲೀಕರಿಗೆ ಆದೇಶಿಸಲಾಗಿದೆ. ತಪ್ಪಿದಲ್ಲಿ ಪರವಾನಿಗೆ ರದ್ದು ಪಡಿಸಲು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ  ಪ್ರಕಟಣೆ ತಿಳಿಸಿದೆ

ಜನರ ಸಮಸ್ಯೆಗಳಿಗೆ ಅಧಿಕಾರಿಗಳು ಸ್ಪಂದಿಸಿ : ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ – vishwanews24

Leave a Reply