ಉಡುಪಿ : ಬೀದಿ ಬದಿ ವ್ಯಾಪಾರಕ್ಕೆ ನಿರ್ಬಂಧ -Vishwanews24
ಉಡುಪಿ : ಬೀದಿ ಬದಿ ವ್ಯಾಪಾರಕ್ಕೆ ನಿರ್ಬಂಧ -Vishwanews24
ಉಡುಪಿ : ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ, ಸಾರ್ವಜನಿಕರ ಹಾಗೂ ವಾಹನಗಳ ಸುಗಮ ಸಂಚಾರದ ಮತ್ತು ಸ್ವಚ್ಛತೆಯ ದೃಷ್ಟಿಯಿಂದ, ನಗರಸಭಾ ವ್ಯಾಪ್ತಿಯ ಪ್ರಮುಖ ಬಸ್ ತಂಗುದಾಣ, ರಸ್ತೆ ಹಾಗೂ ವೃತ್ತಗಳ ಬದಿಯಲ್ಲಿ ವ್ಯಾಪಾರ ಮಾಡುತ್ತಿರುವ ಬೀದಿ ಬದಿ ವ್ಯಾಪಾರಿಗಳು, ಎಪಿಎಂಸಿ ಮಾರುಕಟ್ಟೆಯ ಆವರಣಕ್ಕೆ ತಕ್ಷಣವೇ ಸ್ಥಳಾಂತರಿಸಬೇಕು. ತಪ್ಪಿದ್ದಲ್ಲಿ ನಗರಸಭಾ ವತಿಯಿಂದ ಫೆಬ್ರವರಿ 18 ರಂದು ತೆರವುಗೊಳಿಸಲು ಕ್ರಮ ವಹಿಸಲಾಗುವುದು ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ :ಯುವಸ್ಪಂದನ ಕಾರ್ಯಕ್ರಮ : ಜಿಲ್ಲೆಗೆ ಸಮಗ್ರ ಪ್ರಶಸ್ತಿ -Vishwanews24
