ಉಡುಪಿ :  ಭಾರಿ ಮಳೆ :  ನಾಳೆ (ಆ.02) ಶಾಲಾ – ಪಿಯು ಕಾಲೇಜುಗಳಿಗೆ ರಜೆ ಘೋಷಣೆ – vishwanews24

Featured, ಉಡುಪಿ

ಉಡುಪಿ :  ಭಾರಿ ಮಳೆ :  ನಾಳೆ (ಆ.02) ಶಾಲಾ – ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ : ಜಿಲ್ಲೆಯಲ್ಲಿ ಎಡೆಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಯ ಕಾರಣ ನಾಳೆ ಕೂಡ ಆಗಸ್ಟ್ ೦2 ಉಡುಪಿ ಜಿಲ್ಲೆಯ ಶಾಲೆ – ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾಕ್ಟರ್ ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.

ಉಡುಪಿ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆ ಘೋಷಿಸಲಾಗಿದೆ. ಉಳಿದಂತೆ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ, ಇಂಜಿನಿಯರಿಂಗ್ ಮತ್ತು ಐಟಿಐಗಳಿಗೆ ರಜೆ ಇರುವುದಿಲ್ಲ.

Leave a Reply