ಉಡುಪಿ : ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ವರ್ಝ ನೂತನ ವಿನ್ಯಾಸ ಬಿಡುಗಡೆ -Vishwanews24
ಉಡುಪಿ : ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ವರ್ಝ ನೂತನ ವಿನ್ಯಾಸ ಬಿಡುಗಡೆ
ಉಡುಪಿಯ ಹೆಸರಾಂತ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ “ವರ್ಝ” ನೂತನ ವಿನ್ಯಾಸಗಳನ್ನು ಅನಾವರಣಗೊಳಿಸಲಾಯಿತು.
ರೂಪದರ್ಶಿಯಾರದ ಉನ್ನತಿ ಶೆಟ್ಟಿ, ಜೇಷ್ಠ ಶೆಟ್ಟಿ,ಮೇಘನ ರವರು ಅನಾವರಣಗೊಳಿಸಿ ಶುಭ ಹಾರೈಸಿದರು.
ಬೆಳ್ಮನ್ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಸಹನ ಕುಂದರ್ ಮಾತನಾಡಿ ಸಂಸ್ಥೆಯ ಸಾಮಾಜಿಕ ಕಾರ್ಯದ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದರು.
ಕಾರ್ಯಕ್ರಮದಲ್ಲಿ ಶಾಖಾ ಮುಖ್ಯಸ್ಥರಾದ ಹಫೀಝ್ ರೆಹಮಾನ್,ರಾಘವೇಂದ್ರ ನಾಯಕ್,ತಂಝೀಮ್ ಶಿರ್ವ
ಹಾಗೂ ಗ್ರಾಹಕರು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ವಿಘ್ನೇಶ್ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು
