ಉಡುಪಿ : ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ ಗಣರಾಜ್ಯೋತ್ಸವ ಆಚರಣೆ – Vishwanews24

Featured, ಉಡುಪಿ

ಉಡುಪಿ : ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ ಗಣರಾಜ್ಯೋತ್ಸವ ಆಚರಣೆ

ಉಡುಪಿ:ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ 74ನೇ ಗಣರಾಜ್ಯೋತ್ಸವನ್ನು ಉಡುಪಿ ಮಳಿಗೆಯಲ್ಲಿ ಆಚರಿಸಲಾಯಿತು.ಈ ಸಂದರ್ಭದಲ್ಲಿ ಶಾಖಾ ಮುಖ್ಯಸ್ಥ ಹಫೀಝ್ ರೆಹಮಾನ್ ಧ್ವಜಾರೋಹಣ ನೆರೆವೇರಿಸಿ ದೇಶಾಭೀಮಾನದ ಕುರಿತು ಹಿತ ವಚನ ನೀಡಿದರು,ಈ ಸಂದರ್ಭದಲ್ಲಿ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ದಕ್ಷಿಣಕನ್ನಡ : ‘ಆಟೋ ರಿಕ್ಷಾ’ಗಳಿಗೆ ಹೊಸ ರೂಲ್ಸ್‌ ಜಾರಿ :ಫೆ. 20ರೊಳಗೆ ರಿಕ್ಷಾಗಳ ಬಣ್ಣ ಬದಲಾಯಿಸಲು ಸೂಚನೆ – VIshwanews24

Leave a Reply