ಉಡುಪಿ : ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ ಗಣರಾಜ್ಯೋತ್ಸವ ಆಚರಣೆ – vishwanews24

Featured, ಉಡುಪಿ

*ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ ಗಣರಾಜ್ಯೋತ್ಸವ ಆಚರಣೆ*

ಉಡುಪಿ:  ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ 77ನೇ ಗಣರಾಜ್ಯೋತ್ಸವನ್ನು ಉಡುಪಿ ಮಳಿಗೆಯಲ್ಲಿ ಆಚರಿಸಲಾಯಿತು.ಈ ಸಂದರ್ಭದಲ್ಲಿ ಶಾಖಾ ವ್ಯವಸ್ಥಾಪಕರಾದ ಪುರಂದರ ತಿಂಗಳಾಯ ಧ್ವಜಾರೋಹಣ ನೆರೆವೇರಿಸಿ ದೇಶಾಭೀಮಾನದ ಕುರಿತು ಹಿತ ವಚನ ನೀಡಿದರು,ಈ ಸಂದರ್ಭದಲ್ಲಿ ಮುಸ್ತಫಾ ಏಕೆ,ಹರೀಶ್ ಎಮ್.ಜಿ,ತಂಝೀಮ್ ಶಿರ್ವ,,ರಾಘವೇಂದ್ರ ಭಟ್ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ವಿಘ್ನೇಶ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Leave a Reply