ಉಡುಪಿ : ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ ಗಣರಾಜ್ಯೋತ್ಸವ ಆಚರಣೆ – Vishwanews24
ಉಡುಪಿ : ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ ಗಣರಾಜ್ಯೋತ್ಸವ ಆಚರಣೆ – Vishwanews24
ಉಡುಪಿ: ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ 73ನೇ ಗಣರಾಜ್ಯೋತ್ಸವನ್ನು ಉಡುಪಿ ಮಳಿಗೆಯಲ್ಲಿ ಆಚರಿಸಲಾಯಿತು.ಈ ಸಂದರ್ಭದಲ್ಲಿ ಶಾಖಾ ಮುಖ್ಯಸ್ಥ ಹಫೀಝ್ ರೆಹಮಾನ್ ಧ್ವಜಾರೋಹಣ ನೆರೆವೇರಿಸಿ ದೇಶಾಭೀಮಾನದ ಕುರಿತು ಹಿತ ವಚನ ನೀಡಿದರು,ಈ ಸಂದರ್ಭದಲ್ಲಿ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.