ಉಡುಪಿ : ಮಲ್ಪೆ ಮಹಿಳಾ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷೆ ಜಲಜ ಕೋಟ್ಯಾನ್ ನಿಧನ – Vishwanews24

Featured, ಉಡುಪಿ

ಉಡುಪಿ : ಮಲ್ಪೆ ಮಹಿಳಾ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷೆ ಜಲಜ ಕೋಟ್ಯಾನ್ ನಿಧನ 

ಉಡುಪಿ: ಮಲ್ಪೆ ಮಹಿಳಾ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷರಾದ ಜಲಜ ಕೋಟ್ಯಾನ್ ರವರು ಇಂದು ನಿಧನರಾಗಿದ್ದಾರೆ.

ಅವರು ಅಲ್ಪಕಾಲದ ಅಸೌಖ್ಯದಿಂದ ಖಾಸಗಿ ಆಸ್ಪತ್ರೆಯಲ್ಲಿ ಇಂದು ಕೊನೆಯುಸಿರೆಳೆದಿದ್ದಾರೆ. ಮಲ್ಪೆ ಮಹಿಳಾ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷರಾಗಿ ಮಹಿಳಾ ಮೀನುಗಾರರಿಗೆ ಸರಕಾರದ ಯೋಜನೆಗಳನ್ನು ತಲುಪಿಸುವಲ್ಲಿ ಶ್ರಮಿಸಿದ್ದರು. ಹಾಗೂ ಸಂಘದ ಕಚೇರಿ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಮೃತರು ಪತಿ, ಇಬ್ಬರು ಗಂಡು ಮಕ್ಕಳನ್ನು ಸಹಿತ ಅಪಾರ ಬಂಧು ಬಳಗವನ್ನು ಅಗಲಿಸದ್ದಾರೆ.

ನಾನು ರಾಷ್ಟ್ರಪತಿಯಾದರೆ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಯಾಗಲು ಬಿಡುವುದಿಲ್ಲ : ಯಶವಂತ್ ಸಿನ್ಹಾ – Vishwanews24

Leave a Reply