ಉಡುಪಿ: ಮಹಾಲಕ್ಷ್ಮಿ ಕೋ-ಆಪರೇಟಿವ್ ಬ್ಯಾಂಕ್ ಮೇಲಿನ ಆರೋಪ : ದೇವಸ್ಥಾನದಲ್ಲಿ ವಿಶೇಷ  ಪ್ರಾರ್ಥನೆ – vishwanews24

ಉಡುಪಿ

ಉಡುಪಿ: ಮಹಾಲಕ್ಷ್ಮಿ ಕೋ-ಆಪರೇಟಿವ್ ಬ್ಯಾಂಕ್ ಮೇಲಿನ ಆರೋಪ: ದೇವಸ್ಥಾನದಲ್ಲಿ ವಿಶೇಷ  ಪ್ರಾರ್ಥನೆ

ಉಡುಪಿ: ಮಹಾಲಕ್ಷ್ಮಿ ಕೋ-ಆಪರೇಟಿವ್ ಬ್ಯಾಂಕ್ ಮೇಲಿನ ಆರೋಪಕ್ಕೆ ಸಂಬಂಧಿಸಿದಂತೆ ಗ್ರಾಹಕರು ಹಾಗೂ ಬ್ಯಾಂಕ್ ಸಿಬಂದಿ, ಅಧಿಕಾರಿಗಳು ಶನಿವಾರ(ನ.9) ರಂದು ಕರಂಬಳ್ಳಿ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ಈ ವೇಳೆ ಯಾವುದೇ ಆಣೆ-ಪ್ರಮಾಣ ನಡೆದಿಲ್ಲ. ಮಾಜಿ ಶಾಸಕ ಕೆ. ರಘುಪತಿ ‌ಭಟ್ ಮೊದಲಾದವರು ಇದ್ದರು.

ಪರಶುರಾಮ ಥೀಮ್‌ ಪಾರ್ಕ್‌ ಪ್ರಕರಣ : ಶಿಲ್ಪಿ ಕೃಷ್ಣ ನಾಯ್ಕ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕೃತ – vishwanews24

Leave a Reply