ಉಡುಪಿ: ಮಹಾವೀರ ಜಯಂತಿ – ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  – vishwanews24

Featured, ಉಡುಪಿ

ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ 

ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ

ಉಡುಪಿ: ಮಹಾವೀರ ಜಯಂತಿ ಪ್ರಯುಕ್ತ ಘೋಷಿಸಲಾಗಿರುವ ಸಾರ್ವತ್ರಿಕ ರಜಾ ದಿನವನ್ನು ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ಮಾರ್ಪಡಿಸಿ ಸರಕಾರ ಆದೇಶ ಹೊರಡಿಸಿದೆ.

ಸರ್ಕಾರದ 2026ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿಯ ಅಧಿಸೂಚನೆ-1 & 11ರ ಕೋಷ್ಟಕದ ಕ್ರಮ ಸಂಖ್ಯೆ (5) ರಲ್ಲಿ ಈ ಬದಲಾವಣೆ ಮಾಡಲಾಗಿದೆ. ಈ ರಜೆಯನ್ನು ನೆಗೋಷಿಯಬಲ್ ಇನ್ನು ಮೆಂಟ್ ಆಕ್ಟ್, 1881 (1881ರ ಅಧಿನಿಯಮ ಸಂಖ್ಯೆ:26) ರನ್ವಯ ಸಹ ಘೋಷಿಸಿದೆ.

ಇದನ್ನೂ ಓದಿ:

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ – vishwanews24

Leave a Reply