ಉಡುಪಿ: ಮಹಿಳೆ ನಾಪತ್ತೆ – vishwanews24

Featured, ಉಡುಪಿ

ಉಡುಪಿ: ಮಹಿಳೆ ನಾಪತ್ತೆ

ಉಡುಪಿ: ನಾವುಂದ ಗ್ರಾಮದ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಪದ್ಮಾವತಿ (37) ಎಂಬ ಮಹಿಳೆಯು ಮೇ 25 ರಂದು ಬಾಡಿಗೆ ಮನೆ ಖಾಲಿ ಮಾಡಿಕೊಂಡು ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ 4 ಇಂಚು ಎತ್ತರ, ಕಪ್ಪು ಮೈ ಬಣ್ಣ, ಕೋಲು ಮುಖ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಬೈಂದೂರು ಪೊಲೀಸ್ ಠಾಣೆಯ ಉಪನಿರೀಕ್ಷಕರು ದೂ.ಸಂಖ್ಯೆ: 08254-251033, ಮೊ.ನಂ:9480805459 ಅಥವಾ ಬೈಂದೂರು ವೃತ್ತ ನಿರೀಕ್ಷಕರು ದೂ.ಸಂಖ್ಯೆ: 08254-251031, ಮೊ.ನಂ: 9480805434 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೈಂದೂರು ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ಉಳ್ಳಾಲ: ತೈಲಬೆಲೆ ಏರಿಕೆ ವಿರೋಧಿಸಿ ಬಿಜೆಪಿ ಪ್ರತಿಭಟನೆ ; ಬಿಜೆಪಿ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ – vishwanews24

Leave a Reply