ಉಡುಪಿ : ಮುಂದಿನ ದಿನ ಹೆಣ್ಣು ಮಕ್ಕಳು ಟಾಯ್ಲೆಟ್ ಹೋಗಲು ಭಯಪಡುವ ವಾತಾವರಣ ನಿರ್ಮಾಣ :ಪ್ರಮೋದ್ ಮಧ್ವರಾಜ್ – Vishwanews24

Featured, ಉಡುಪಿ

ಮುಂದಿನ ದಿನ ಹೆಣ್ಣು ಮಕ್ಕಳು ಟಾಯ್ಲೆಟ್ ಹೋಗಲು ಭಯಪಡುವ ವಾತಾವರಣ ನಿರ್ಮಾಣ : ಮಾಜಿ ಸಚಿವ ಪ್ರಮೋದ್ ಮಧ್ವರಾಜ್

ಉಡುಪಿ: ಉಡುಪಿ ಕಾಲೇಜಿನಲ್ಲಿ ವಿಡಿಯೋ ಪ್ರಕರಣದ ಬಗ್ಗೆ ಮಾಜಿ ಸಚಿವ ಪ್ರಮೋದ್ ಮದ್ವರಾಜ್ ಇಂದು ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದು ಉಡುಪಿ ಜಿಲ್ಲೆಯಲ್ಲಿ ಆಗಬಾರದಂತಹ ಒಂದು ಕೆಟ್ಟ ಘಟನೆ ನಡೆದು ಹೋಗಿದೆ, ಇದರ ಹಿಂದೆ ಯಾರಿದ್ದಾರೆ ಎಂಬುವುದು ಸೂಕ್ತ ತನಿಖೆ ಆಗಲೇಬೇಕಾಗಿದೆ ಮತ್ತು ಉಡುಪಿ ಜಿಲ್ಲೆಯ ಹೆಸರನ್ನು ಹಾಳುಗೆಡಿಸುವ ಪ್ರಯತ್ನವನ್ನು ಮಾಡಲಾಗುತ್ತಿದ್ದು ಮುಂದಿನ ದಿನಗಳಲ್ಲಿ ಹೆಣ್ಣು ಮಕ್ಕಳು ಕಾಲೇಜುಗಳಲ್ಲಿ ಟಾಯ್ಲೆಟ್ ಗೆ ಹೋಗಲು ಹಿಂಜರಿಯುವ ಪರಿಸ್ಥಿತಿ ನಿರ್ಮಾಣವಾಗಿದೆ.

ಕರ್ನಾಟಕ ಸರ್ಕಾರ ಗೃಹ ಸಚಿವ ಪರಮೇಶ್ವರ ಅವರದ್ದೂ ಕೂಡ ವಿದ್ಯಾಸಂಸ್ಥೆಗಳಿದೆಂಬುದು ನೆನಪಿಡಬೇಕೆ ಇಂತಹ ಸೂಕ್ಷ್ಮ ವಿಚಾರಗಳು ಮಕ್ಕಳಾಟಿಕೆ ಆಗುವುದಿಲ್ಲ ಎಂದು ಅವರು ಪ್ರತಿಕ್ರಿಯೆ ನೀಡಿದರು.

ಪಡುಬಿದ್ರಿ: ಬಿಸ್ಕೆಟ್ ಕೊಡಿಸುವುದಾಗಿ ನಂಬಿಸಿ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿ ಸೆರೆ – Vishwanews24

Leave a Reply