ಉಡುಪಿ :  ಮುಖ್ಯ ಮಂತ್ರಿ ರೈತ ವಿದ್ಯಾನಿಧಿ ಹಾಗೂ ಭೂರಹಿತ ಕೃಷಿ ಕಾರ್ಮಿಕರ ವಿದ್ಯಾ ನಿಧಿ ; ಅರ್ಜಿ ಆಹ್ವಾನ – Vishwanews24

Featured, ಉಡುಪಿ

ಉಡುಪಿ :  ಮುಖ್ಯ ಮಂತ್ರಿ ರೈತ ವಿದ್ಯಾನಿಧಿ ಹಾಗೂ ಭೂರಹಿತ ಕೃಷಿ ಕಾರ್ಮಿಕರ ವಿದ್ಯಾ ನಿಧಿ – ಅರ್ಜಿ ಆಹ್ವಾನ

ಉಡುಪಿ : ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನ ಮುಖ್ಯ ಮಂತ್ರಿ ರೈತ ವಿದ್ಯಾನಿಧಿ ಹಾಗೂ ಭೂರಹಿತ ಕೃಷಿ ಕಾರ್ಮಿಕರ ವಿದ್ಯಾ ನಿಧಿ ಕಾರ್ಯಕ್ರಮದಡಿ ವಿದ್ಯಾರ್ಥಿವೇತನ ಪಡೆಯಲು ವಾರ್ಷಿಕ ಆದಾಯ 2.50 ಲಕ್ಷಕ್ಕಿಂತ ಕಡಿಮೆ ಇರುವ ಸಾಮಾನ್ಯ ವರ್ಗದ ರೈತ ಹಾಗೂ ಕೃಷಿ ಕಾರ್ಮಿಕರ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಸಂಬ0ಧಪಟ್ಟ ಪ್ರಮಾಣ ಪತ್ರವನ್ನು ರಾಜ್ಯ ವಿದ್ಯಾರ್ಥಿ ವೇತನ ತಂತ್ರಾ0ಶದ ಲಾಗಿನ್‌ನಲ್ಲಿ ಅಪ್ಲೋಡ್ ಮಾಡಲು ಫೆಬ್ರವರಿ 29 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಉಡುಪಿ: ವ್ಯಕ್ತಿ ನಾಪತ್ತೆ – Vishwanews24

Leave a Reply