ಉಡುಪಿ : ಮುಟ್ಟುಗೋಲು ಹಾಕಿಕೊಂಡ ಪಡಿತರ ಅಕ್ಕಿ ಬಹಿರಂಗ ಹರಾಜು -Vishwanews24

Featured, ಉಡುಪಿ

ಉಡುಪಿ : ಮುಟ್ಟುಗೋಲು ಹಾಕಿಕೊಂಡ ಪಡಿತರ ಅಕ್ಕಿ ಬಹಿರಂಗ ಹರಾಜು -Vishwanews24

ಉಡುಪಿ : ಕ್ಷಯರೋಗ ನಿಯಂತ್ರಣ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಿ : ಜಿಲ್ಲಾಧಿಕಾರಿ ಜಿ. ಜಗದೀಶ್ -Vishwanews24

ಉಡುಪಿ : ಉಡುಪಿ ಜಿಲ್ಲಾಧಿಕಾರಿಗಳ ಆದೇಶದಂತೆ, ಅಕ್ರಮವಾಗಿ ಸಾಗಾಟ ಮಾಡಲು ಸಂಗ್ರಹಿಸಿದ್ದ ಬ್ರಹ್ಮಾವರ ತಾಲೂಕು ಕೋಟ ಕಲ್ಮರ್ಗಿ ರೈಸ್‌ಮಿಲ್‌ನ 681.50 ಕ್ವಿಂ. ಹಾಗೂ ಕಾಪು ತಾಲೂಕು ಪಡು ಗ್ರಾಮದಲ್ಲಿ 38.50 ಕ್ವಿಂ. ಅಕ್ಕಿಯನ್ನು ವಶಪಡಿಸಿಕೊಂಡಿದ್ದು, ಅಗತ್ಯ ವಸ್ತುಗಳ ಕಾಯ್ದೆಯಡಿ ಸದ್ರಿ ಪ್ರಕರಣವನ್ನು ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿ, ನಿಯಮಾನುಸಾರ ಮಾರ್ಚ್ 18 ರಂದು ಬೆಳಗ್ಗೆ 11 ಗಂಟೆಗೆ ಆದಿ ಉಡುಪಿಯ ಎ.ಪಿ.ಎಂ.ಸಿ  ಗೋದಾಮಿನಲ್ಲಿ ಬಹಿರಂಗ ಹರಾಜು ನಡೆಸಲಾಗುವುದು.

ಆಸಕ್ತರು ಹರಾಜಿನಲ್ಲಿ ಭಾಗವಹಿಸುವಂತೆ ಉಡುಪಿ ತಹಶೀಲ್ದಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉಡುಪಿ : ಯುವ ಪರಿವರ್ತಕರ ಹುದ್ದೆ : ಅರ್ಜಿ ಆಹ್ವಾನ -Vishwanews24