ಉಡುಪಿ: ಯಶ್ ಪಾಲ್ ಸುವರ್ಣಗೆ ಬಿಜೆಪಿ ಟಿಕೆಟ್ – VishwaNews24

Featured, ಉಡುಪಿ

ಉಡುಪಿ: ಯಶ್ ಪಾಲ್ ಸುವರ್ಣಗೆ ಬಿಜೆಪಿ ಟಿಕೆಟ್

ಉಡುಪಿ : ರಾಜ್ಯ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮಂಗಳವಾರ ರಾತ್ರಿ ವೇಳೆ ಬಿಜೆಪಿ ತನ್ನ ಮೊದಲ ಪಟ್ಟಿ ಬಿಡುಗಡೆಗೊಳಿಸಿದ್ದು, ಈ ಪಟ್ಟಿಯಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿಯಿಂದ ಹೊಸ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗಿದೆ.

ಹಾಲಿ ಶಾಸಕ ರಘುಪತಿ ಭಟ್ ಗೆ ಕೋಕ್ ನೀಡಲಾಗಿದ್ದು, ಯಶ್ ಪಾಲ್ ಸುವರ್ಣಗೆ ಟಿಕೆಟ್ ಘೋಷಣೆ ಮಾಡಲಾಗಿದೆ.

Leave a Reply