ಉಡುಪಿ : ಯಶ್ಪಾಲ್ ಸುವರ್ಣಗೆ ಕೊಲೆ ಬೆದರಿಗೆ – ವಿಹಿಂಪ, ಬಜರಂಗದಳ ಕಾಪು ವಲಯದಿಂದ ಎಸ್ಪಿಗೆ ದೂರು – Vishwanews24
ಯಶ್ಪಾಲ್ ಸುವರ್ಣಗೆ ಕೊಲೆ ಬೆದರಿಗೆ – ವಿಹಿಂಪ, ಬಜರಂಗದಳ ಕಾಪು ವಲಯದಿಂದ ಎಸ್ಪಿ ಅವರಿಗೆ ದೂರು
ಉಡುಪಿ: ಹಿಂದೂ ನಾಯಕ ಬಿಜೆಪಿ ಹಿಂದುಳಿದ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ ಅವರಿಗೆ ಬೆದರಿಕೆ ಹಾಕಿದ ದುಷ್ಕರ್ಮಿಗಳ ವಿರುದ್ದ ಕ್ರಮ ಕೈಗೊಳ್ಳುವಂತೆ ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ವತಿಯಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಲಾಯಿತು.

ವರಿಷ್ಠಾಧಿಕಾರಿಗಳ ಪರವಾಗಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಮನವಿಯನ್ನು ಸ್ವೀಕರಿಸಿ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದರು
ಈ ಸಂದರ್ಭದಲ್ಲಿ ವಿಂಹಿಪ ಬಜರಂಗದಳ ಕಾಪು ವಲಯದ ಕಾರ್ಯಕರ್ತರು ಉಪಸ್ಥಿತರಿದ್ದರು.
ಉಡುಪಿ :ತುಳು ಭಾಷೆಗೆ ಅಧಿಕೃತ ಸ್ಥಾನಮಾನ ನೀಡುವಂತೆ ಸುನಿಲ್ ಕುಮಾರ್ ಗೆ ಪ್ರಮೋದ್ ಮಧ್ವರಾಜ್ ಮನವಿ
